ಸಿನಿಮಾ ಸುದ್ದಿಮಂತ್ರಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಜಗ್ಗೇಶ್, 'ತೋತಾಪುರಿ'' ಜತೆಗೆ 'ರಂಗನಾಯಕ'ನಾಗಲೂ ಸೈ ಎಂದ ನವರಸನಾಯಕ
ನವರಸ ನಾಯಕ ಜಗ್ಗೇಶ್ ಮಂಗಳವಾರ (ಮಾರ್ಚ್ ೧೭) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಶ್ರೀರಾಘವೇಂದ್ರ ಸ್ವಾಮಿಗಳ ಭಕ್ತರಾಗಿದ್ದು ತನ್ನ ಕುಟುಂಬದೊಂದಿಗೆ ಮಂತ್ರಾಲಯದಲ್ಲಿ ಈ ದಿನ ಕಳೆಯಲಿದ್ದಾರೆ. ವಿಜಯಪ್ರಸಾದ್ ನಿರ್ದೇಶನದ ಮತ್ತು ಕೆ.ಎ.ಸುರೇಶ್ ನಿರ್ಮಿಸಲಿರುವ ಅವರ ಮುಂಬರುವ ಚಿತ್ರ "ತೋತಾಪುರಿ" ಶೂಟಿಂಗ್ ನಲ್ಲಿ ತೊಡಗಿರುವ ನಟ ಚೊತ್ರದಲ್ಲಿ ಗುರುರಾ