ರಾಜ್ಯರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ, ಹಾಲಿನ ಘಟಕಗಳ ನಿರ್ಮಾಣ, ನೇರನೇಮಕಾತಿ ಗೊಂದಲ ನಿವಾರಣೆಗೆ ಸಂಪುಟ ಒಪ್ಪಿಗೆ
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಹತ್ತಿರ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಕುಡಿಯುವ ನೀರಿಗಾಗಿ 11 ಕೆರೆಗಳನ್ನು ತುಂಬಿಸುವ ಕಾಮಗಾರಿಯ ರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ...