ದೇಶದೆಹಲಿಯಲ್ಲಿ ಅನಿಲ ಸೋರಿಕೆ: 310 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ರಾಜಧಾನಿ ದೆಹಲಿಯ ತುಘಲಕಾಬಾದ್ ನಲ್ಲಿರುವ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ ಹತ್ತಿರವಿರುವ ಶಾಲೆಯೊಂದರಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ 310ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ನಡೆದಿದೆ...