ಬಾಲಿವುಡ್ಬಾಲಿವುಡ್ ನಟಿ ಕಂಗನಾ ರಣಾವತ್ ಕಾಲೆಳೆದು ಟ್ರೋಲ್ ಗೆ ಗುರಿಯಾದ ನಟ ಪ್ರಕಾಶ್ ರಾಜ್!
ಬಾಲಿವುಡ್ ನಟಿ ಕಂಗನಾ ರಣಾವತ್ ಕಳೆದ ಕೆಲ ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಹಾಗೂ ಕಂಗನಾ ನಡುವೆ ವಾಕ್ ಸಮರ ಶುರುವಾಗಿದೆ. ಇದರ ಮಧ್ಯೆ ನಟ ಪ್ರಕಾಶ್ ರೈ ಟ್ವೀಟ್ ಮೂಲಕ ನಟಿಯ ಕಾಲೆಳೆದಿದ್ದಾರೆ.