ಅತ್ಯಾಚಾರ ಎಸಗುವಂತಹ ಗಂಡಿನ ವಿಕೃತ ಮನಸ್ಸಿಗೆ ಸಮಾಜದ ದೋಷಗಳು ಎಷ್ಟು ಕಾರಣವೋ, ಆತನ ಪೋಷಕರ ನಿರ್ಲಕ್ಷ್ಯವೂ ಅಷ್ಟೇ ಕಾರಣವಾಗಿದೆ ಎಂದು ಮಾಜಿ ಸಚಿವೆ ಹಾಗೂ ಹಟ್ಟಿ ಚಿನ್ನದ ಗಣಿ ಅಧ್ಯಕ್ಷೆ ರಾಣಿ ಸತೀಶ್ ಹೇಳಿದರು...