ದೇಶರಾಮ ನವಮಿ ವೇಳೆ ಹಿಂಸಾಚಾರ: ವರದಿ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕೇಂದ್ರ ಸೂಚನೆ
ರಾಮ ನವಮಿ ಹಬ್ಬದ ದಿನದಂದು ರಾಣಿಗಂಜ್ ನಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಬುಧವಾರ ಸೂಚನೆ ನೀಡಿದೆ...