Ranil Wickremesinghe

ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ
ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಿದ್ದಾರೆ.

ಭಾರತ ದಾಳಿ ಬಗ್ಗೆ ಮೊದಲೆ ಸೂಚನೆ ನೀಡಿತ್ತು, ನಮ್ಮಿಂದ ಲೋಪವಾಯಿತು: ಶ್ರೀಲಂಕಾ ಪ್ರಧಾನಿ
ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸುತ್ತದೆ ಎಂದು ಭಾರತ ಮೊದಲ ಸೂಚನೆ ನೀಡಿತ್ತು. ಆದರೆ ನಮ್ಮಲ್ಲಿ ನಿಸ್ಸಂಶಯವಾಗಿ ಲೋಪವಾಗಿದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ.

ದ್ವೀಪರಾಷ್ಟ್ರದ ರಾಜಕೀಯ ಸಂಘರ್ಷಕ್ಕೆ ತೆರೆ: ಮತ್ತೆ ಶ್ರೀಲಂಕಾ ಪ್ರಧಾನಿ ಹುದ್ದೆಗೇರಿದ ರನೀಲ ವಿಕ್ರಮಸಿಂಘೆ.
: ಶ್ರೀಲಂಕಾದ ಯುನೈಟೆಡ್ ನ್ಯಾಷನಲ್ ಪಾರ್ಟ್ ಅಧ್ಯಕ್ಷ ರನೀಲ ವಿಕ್ರಮಸಿಂಘೆ ಶ್ರೀಲಂಕಾ ಪ್ರಧಾನಿಯಾಗಿ ಮತ್ತೆ ಅಧಿಕಾರಕ್ಕೇರಿದ್ದಾರೆ.

ಶ್ರೀಲಂಕಾ ರಾಜಕೀಯ ಬಿಕ್ಕಟ್ಟು : ರಣತುಂಗಾ ಅಂಗರಕ್ಷಕರಿಂದ ಗುಂಡಿನ ದಾಳಿ, ಓರ್ವ ಸಾವು, ಇಬ್ಬರಿಗೆ ಗಾಯ !
:ರಾನಿಲ್ ವಿಕ್ರಮಸಿಂಘೆ ಆಪ್ತ, ಪೆಟ್ರೋಲಿಯಂ ಖಾತೆ ಸಚಿವ ಅರ್ಜುನ್ ರಣತುಂಗಾ ಅವರ ಅಂಗರಕ್ಷಕರು ಮಹಿಂದ ರಾಜಪಕ್ಸ ಬೆಂಬಲಿಗರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಓರ್ವ ಮೃತಪಟ್ಟಿದ್ದು,ಶ್ರೀಲಂಕಾದ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.

ರಾನಿಲ್ ವಿಕ್ರಮಸಿಂಘೆ ಪ್ರಧಾನಿ ಎಂದು ಗುರುತಿಸಿದ ಲಂಕಾ ಸ್ಪೀಕರ್
ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಚ್ಚಾಟಿತ ಪ್ರಧಾನಿ...

ಶ್ರೀಲಂಕಾ ಪ್ರಧಾನಿ ರನೀಲ್ ವಿಕ್ರಮ ಸಿಂಘೆ ಕೊಲ್ಲೂರಿಗೆ ಭೇಟಿ
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಇಂದು ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಕೊಲ್ಲೂರು ಮುಕಾಂಬಿಕಾ ದೇಗುಲ ಭೇಟಿ ರದ್ದು!
ಶ್ರೀಲಂಕಾದ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ ಭೇಟಿ ಕಾರ್ಯಕ್ರಮ ರದ್ದಾಗಿದೆ ಎಂದು ತಿಳಿದುಬಂದಿದೆ.

ಶ್ರೀಲಂಕಾ ಪ್ರಧಾನಿ ಯೊಂದಿಗೆ ಸುಷ್ಮಾ ಸ್ವರಾಜ್ ದ್ವಿಪಕ್ಷೀಯ ಮಾತುಕತೆ
ಎರಡು ದಿನಗಳ ಶ್ರೀಲಂಕಾ ಪ್ರವಾಸ ಕೈಗೊಂಡಿರುವ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಅವರನ್ನು ಭೇಟಿ ಮಾಡಿದ್ದಾರೆ.

ಮೀನುಗಾರರಿಗೆ ಮಾನವೀಯತೆ ತೋರಿಸಿ: ಪ್ರಧಾನಿ ಕೋರಿಕೆ
ಮೀನುಗಾರರ ಸಮಸ್ಯೆಯನ್ನು ಮಾನವೀಯ ನೆಲೆಯಲ್ಲಿ ಕಾಣುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀಲಂಕಾ ಪ್ರಧಾನಿ...

