Ranjan Gagoi

ಸಿಜೆಐ ವಿರುದ್ಧ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ: ಬಿಸಿಐ ಶಂಕೆ!
ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರ ವಿರುದ್ದ ದಾಖಲಾಗಿರುವ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ ಇದೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬಲವಾದ ಶಂಕೆ ವ್ಯಕ್ತಪಡಿಸಿದೆ.

ಸಿಜೆಐಗೆ ಕ್ವೀನ್ ಚಿಟ್; 'ನನ್ನ ಸಂದೇಹ ನಿಜವಾಯ್ತು, ನಂಬಿಕೆ ನುಚ್ಚುನೂರಾಯ್ತು'; ದೂರುದಾರ ಮಹಿಳೆ
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ಕ್ಲೀನ್ ಚಿಟ್ ನೀಡಿ ತ್ರಿಸದಸ್ಯ ಪೀಠದ ತೀರ್ಪಿನ ಕುರಿತು ದೂರುದಾರ ಮಹಿಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐಗೆ ಕ್ಲೀನ್ ಚಿಟ್ ವಿರೋಧಿಸಿ ಮಹಿಳಾ ವಕೀಲರಿಂದ ಪ್ರತಿಭಟನೆ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ಗೆ 4 ನ್ಯಾಯಾಧೀಶರ ನೇಮಕ, ಇನ್ನೂ ಮೂವರ ಕೊರತೆ
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಾಲ್ಕು ಹೈಕೋರ್ಟ್‌ಗಳ ಮುಖ್ಯ ನ್ಯಾಯಾಧೀಶರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

