ಬಿಹಾರ ರಾಜ್ಯದ ಮಧುಬಾನಿ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕುಖ್ಯಾತ ಗ್ಯಾಂಗ್ ಸ್ಟರ್ ರಂಜೀತ್ ಡಾನ್ ಎಂಬಾತನನ್ನು ಹತ್ಯೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...