ದೇಶಿಯ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿಯ ಸೆಮಿಫೈನಲ್ಸ್ ಮತ್ತು ಅಂತಿಮ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರದ ಬಗ್ಗೆ ಮೇಲ್ಮನವಿ ಸಲ್ಲಿಸುವ (ಡಿಆರ್ಎಸ್) ಅವಕಾಶವನ್ನು ಮೊದಲ ಬಾರಿಗೆ ಬಳಸಲಾಗುತ್ತದೆ.