ಕ್ರಿಕೆಟ್ರಣಜಿ ಟ್ರೋಫಿ: ಕ್ವಾರ್ಟರ್ ಫೈನಲ್ಸ್ ನಲ್ಲಿ ರಾಜ್ಯಕ್ಕೆ ಜಮ್ಮು ಕಾಶ್ಮೀರ ಎದುರಾಳಿ
ರಣಜಿ ಟೂರ್ನಿ ಕ್ರಿಕೆಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಕರ್ನಾಟಕ ತಂಡ, ಮಹತ್ವದ ಪಂದ್ಯದಲ್ಲಿ ಬರೋಡಾ ವಿರುದ್ಧ ಜಯ ಸಾಧಿಸಿ ಕ್ವಾರ್ಟರ್ ಫೈನಲ್ಸ್ ಹಂತ ಪ್ರವೇಶಿಸಿದೆ. ಎಂಟರ ಘಟ್ಟದ ಹೋರಾಟದಲ್ಲಿ ರಾಜ್ಯ ತಂಡ ಜಮ್ಮು ಕಾಶ್ಮೀರ್ ವಿರುದ್ಧ ಕಾದಾಟ ನಡೆಸಲಿದೆ.