Ranji Trophy

ಯುವ ಎಡಗೈ ಬ್ಯಾಟ್ಸ್‌ಮನ್ ಮಂಜೋತ್ ಕಲ್ರಾ ಒಂದು ವರ್ಷ ಅಮಾನತು!
16 ಹಾಗೂ 19 ವಯೋಮಿತಿ ಅವಧಿಯಲ್ಲಿ ಸುಳ್ಳು ಜನನ ಪ್ರಮಾಣ ಪತ್ರ ಸಲ್ಲಿಸಿದ್ದ ದೆಹಲಿಯ ಯುವ ಎಡಗೈ ಬ್ಯಾಟ್ಸ್‌ಮನ್ ಮಂಜೋತ್ ಕಲ್ರಾ ಅವರನ್ನು ಒಂದು ವರ್ಷ ಡಿಡಿಸಿಎ ಒಂಬುಡ್ಸ್‌ಮನ್ ಅಮಾನತು ಶಿಕ್ಷೆ ವಿಧಿಸಿದ್ದಾರೆ. ಇವರು ಕಳೆದ ಆವೃತ್ತಿಯ ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಶತಕ ಬಾರಿಸಿದ್ದರು.

ಕ್ರಿಕೆಟ್ ಮೇಲೂ ಗ್ರಹಣ ಎಫೆಕ್ಟ್: ತಡವಾಗಿ ಆರಂಭವಾಗಲಿದೆ ರಣಜಿ ಪಂದ್ಯಗಳು
ದಶಕಕದ ಕಟ್ಟಕಡೆಯ ಸೂರ್ಯಗ್ರಹಣದ ಎಫೆಕ್ಟ್ ಕ್ರಿಕೆಟ್ ಪಂದ್ಯಗಳ ಮೇಲೂ ಆಗಿದ್ದು, ಗ್ರಹಣದ ಪರಿಣಾಮ ಭಾರತದಲ್ಲಿ ನಡೆಯುತ್ತಿರುವ ರಣಜಿ ಪಂದ್ಯಗಳ ವೇಳಾಪಟ್ಟಿಯನ್ನೇ ಬದಲಿಸಲಾಗಿದೆ.

ರಣಜಿ ಟ್ರೋಫಿ: ಶೌಕತ್ ಶತಕ, ಕರ್ನಾಟಕ-ಉತ್ತರ ಪ್ರದೇಶ ಪಂದ್ಯ ಡ್ರಾ
ಇಲ್ಲಿನ ರಾಜನಗರದ ಕೆಎಸ್ ಸಿಎ ಅಂಗಳದಲ್ಲಿ ನಡೆದೆ ಪಂದ್ಯದಲ್ಲಿ ಕರ್ನಾಟಕ ಹಾಗೂ ಉತ್ತರ ಪ್ರದೇಶ ತಂಡಗಳು ನಿರೀಕ್ಷೆಯಂತೆ ಡ್ರಾ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ ಕರ್ನಾಟಕ ತಂಡಕ್ಕೆ ಮೂರು ಹಾಗೂ ಉತ್ತರ ಪ್ರದೇಶ ತಂಡಕ್ಕೆ ಒಂದು ಅಂಕ ಲಭಿಸಿದೆ.

ರಣಜಿ ಟ್ರೋಫಿ: ಅಭಿಮನ್ಯು ಮಿಥುನ್ ಮಾರಕ ದಾಳಿ, ಉತ್ತರ ಪ್ರದೇಶ 280ಕ್ಕೆ ಆಲೌಟ್
ಅಭಿಮನ್ಯು ಮಿಥುನ್ (60 ಕ್ಕೆ 6) ಅವರ ಮಾರಕ ದಾಳಿಗೆ ನಲುಗಿದ ಉತ್ತರ ಪ್ರದೇಶ 2019/20ರ ಆವೃತ್ತಿಯ ರಣಜಿ ಟ್ರೋಫಿ ಎಲೈಟ್ ಎ ಮತ್ತು ಬಿ ಗುಂಪಿನ ಎರಡನೇ ಸುತ್ತಿನ ಪಂದ್ಯದ ಪ್ರಥಮ ಇನಿಂಗ್ಸ್ ನಲ್ಲಿ ಕರ್ನಾಟಕ ವಿರುದ್ಧ ಎರಡನೇ ದಿನ ಬಹುಬೇಗ ಆಲೌಟ್ ಆಯಿತು.

ಅಸ್ಸಾಂ, ತ್ರಿಪುರಾದಲ್ಲಿ ಕರ್ಫ್ಯೂ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯ ಸ್ಥಗಿತ
ಪೌರತ್ವ ( ತಿದ್ದುಪಡಿ) ಮಸೂದೆ ವಿರೋಧಿಸಿ ಅಸ್ಸಾಂ ಹಾಗೂ ತ್ರಿಪುರಾದಲ್ಲಿ ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಯಾಗಿರುವುದರಿಂದ ರಣಜಿ ಟ್ರೋಫಿಯ ನಾಲ್ಕನೇ ದಿನದಾಟದ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿದೆ.

ರಣಜಿ ಟ್ರೋಫಿ: ಅಂಗಳದಲ್ಲಿ ಹಾವು ಪ್ರತ್ಯಕ್ಷ, ಕೆಲಕಾಲ ಪಂದ್ಯ ಸ್ಥಗಿತ- ವಿಡಿಯೋ
ಆಂಧ್ರ ಹಾಗೂ ವಿದರ್ಭ ತಂಡಗಳ ನಡುವೆ 2019/20ನೇ ಆವೃತ್ತಿಯ ರಣಜಿ ಟ್ರೋಫಿ ಎ ಗುಂಪಿನ ಪಂದ್ಯದ ವೇಳೆ ಆಕಸ್ಮಿಕವಾಗಿ ಹಾವು ಅಂಗಳಕ್ಕೆ ಪ್ರವೇಶ ಮಾಡಿತು. ಹಾಗಾಗಿ, ಪಂದ್ಯವನ್ನು ಕೆಲಕಾಲ ನಿಲ್ಲಿಸಲಾಗಿತ್ತು.

ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಭಾರತದಲ್ಲಿ ದೇಶೀ ಕ್ರಿಕೆಟ್ ಕಲರವ!
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ದೇಶೀ ಕ್ರಿಕೆಟ್ ಕಲರವ ಆರಂಭವಾಗಲಿದ್ದು, 2019-20ನೇ ಸಾಲಿನ ದೇಶಿ ಕ್ರಿಕೆಟ್ ಪಂದ್ಯಾವಳಿಗಳ ವೇಳಾಪಟ್ಟಿಯನ್ನು ಬಿಸಿಸಿಐ ಬುಧವಾರ ಬಿಡುಗಡೆ ಮಾಡಿದೆ.

ಆದಿತ್ಯ ಸರ್ವಟೆ ಸ್ಪೀನ್‌ಗೆ ಮಲಗಿದ ಸೌರಾಷ್ಟ್ರ: ಸತತ ಎರಡನೇ ಬಾರಿ ವಿದರ್ಭ ಮುಡಿಗೆ ರಣಜಿ ಟ್ರೋಫಿ
ಕರ್ನಾಟಕ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ತಂಡದ ಚೇತೇಶ್ವರ ಪೂಜಾರ ಕ್ರೀಡಾಸ್ಫೂರ್ತಿ ಮರೆತು ಬ್ಯಾಟಿಂಗ್ ಮಾಡಿ ತಂಡವನ್ನು ಫೈನಲ್ ತಲುಪಿಸಿದ್ದರು.

ಮನೀಶ್ ಪಾಂಡೆ ಸ್ಲೆಡ್ಜಿಂಗ್ಗೆ ಸಿಕ್ಸರ್ ಮೂಲಕ ತಿರುಗೇಟು ಕೊಟ್ಟ ಪೂಜಾರ, ವಿಡಿಯೋ ವೈರಲ್!
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿದ್ದು ಪಂದ್ಯವನ್ನು ಗೆಲ್ಲಲೇಬೇಕು ಎಂಬ ಉದ್ದೇಶದೊಂದಿಗೆ ಉಭಯ ತಂಡದ ಆಟಗಾರರು...

