Ranji Trophy

ಮಯಾಂಕ್ ಅಗರ್ವಾಲ್ ಗೆ ಕೂಡಿಬಂದ ಕಂಕಣ, ಲಂಡನ್ ನಲ್ಲಿ ಆಶಿತಾ ಸೂದ್ ರೊಡನೆ ನಿಶ್ಚಿತಾರ್ಥ
ರಣಜಿ ಟ್ರೋಫಿ ಸರಣಿಯಲ್ಲಿ ಅದ್ಭುತ ಆಟ ಪ್ರದರ್ಶನ ನೀಡಿರುವುದಲ್ಲದೆ ಸಾವಿರ ರನ್ ಕಲೆಹಾಕಿರುವ ಕರ್ನಾಟಕದ ಮಯಾಂಕ್ ಅಗರ್ವಾಲ್ ತಮ್ಮ ಗೆಳತಿ ಆಶಿತಾ ಸೂದ್ ಅವರೊಡನೆ ನಿಶ್ಚಿತಾರ್ಥ....

ರಣಜಿ ಕ್ರಿಕೆಟ್: 90 ವರ್ಷದ ದಾಖಲೆ ಸರಿಗಟ್ಟಿದ ಕನ್ನಡಿಗ ಮಾಯಾಂಕ್ ಅಗರ್ವಾಲ್!
ಕರ್ನಾಟಕ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ವಾಲ್ ರಣಜಿ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು 90 ವರ್ಷಗಳ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ ಎಂದು...

ರಣಜಿ ಕ್ರಿಕೆಟ್: ಮನೀಷ್ ಪಾಂಡೆ ದ್ವಿಶತಕ, ಕರ್ನಾಟಕ 600/4 ಕ್ಕೆ ಡಿಕ್ಲೇರ್
ಉತ್ತರ ಪ್ರದೇಶದ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಮನೀಷ್ ಪಾಂಡೆ ಅವರ ದ್ವಿಶತಕದ ನೆರವಿನೊಂದಿಗೆ ಕರ್ನಾಟಕ ನಾಲ್ಕು ವಿಕೆಟ್ ನಷ್ಟಕ್ಕೆ 600 ರನ್‌ಗಳ ಬೃಹತ್ ಮೊತ್ತ ದಾಖಲಿಸಿ......

ರಣಜಿ ಕ್ರಿಕೆಟ್: ಕರ್ನಾಟಕ-ದೆಹಲಿ ಪಂದ್ಯ ಡ್ರಾ ನಲ್ಲಿ ಅಂತ್ಯ, ವಿನಯ್ ಕುಮಾರ್ ತಂಡಕ್ಕೆ ಇನಿಂಗ್ಸ್ ಮುನ್ನಡೆ
ಆಲೂರಿನ ಕೆಎಸ್ ಸಿಎ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಕರ್ನಾಟಕ ದೆಹಲಿ ನಡುವಿನ ರಣಜಿ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಇದು ಪ್ರಸಕ್ತ ರಣಜಿ ಸರಣಿಯಲ್ಲಿ......

ಮಾಜಿ ಕ್ರಿಕೆಟಿಗ ಮಿಲ್ಕಾ ಸಿಂಗ್ ಇನ್ನಿಲ್ಲ
ಮಾಜಿ ಕ್ರಿಕೆಟಿಗ ಎ.ಜಿ ಮಿಲ್ಕಾ ಸಿಂಗ್ ಚೆನ್ನೈನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ರಣಜಿ ಟ್ರೋಫಿ ಕ್ರಿಕೆಟ್: ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಜಯ
ಪುಣೆಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎ ಗುಂಪಿನ ಮೂರನೇ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಮತ್ತು 136 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ.

ರಣಜಿ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 121 ರನ್ ಗಳ ಭರ್ಜರಿ ಜಯ
ಮೈಸೂರಿನ ಮಾನಸ ಗಂಗೋತ್ರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಯಲ್ಲಿ ಅಸ್ಸಾಂ ವಿರುದ್ಧ ಕರ್ನಾಟಕ ತಂಡ ಇನ್ನಿಂಗ್ಸ್ ಜಯ ಸಾಧಿಸಿದೆ.

ಸಾರ್ಥಕದ ಆಟ: ಹುಟ್ಟುಹಬ್ಬದಂದೇ ತ್ರಿಶತಕ ಸಿಡಿಸಿದ ಪ್ರಶಾಂತ್ ಚೋಪ್ರಾ
ಹಿಮಾಚಲ ಪ್ರದೇಶದ ಆರಂಭಿಕ ಆಟಗಾರ ಪ್ರಶಾಂತ್ ಚೋಪ್ರಾ ತಮ್ಮ 25ನೇ ಹುಟ್ಟುಹಬ್ಬದ ದಿನವೇ ತ್ರಿಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ...

ಕರ್ನಾಟಕ ಮಾಜಿ ರಣಜಿ ಆಟಗಾರ ಶರದ್ ರಾವ್ ನಿಧನ
ಮುಂಬೈ ಮತ್ತು ಕರ್ನಾಟಕ ರಣಜಿ ಟ್ರೋಫಿ ಮಾಜಿ ಕ್ರಿಕೆಟಿಗ ಶರದ್ ರಾವ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ

