Ranjit Savarkar

Sorry… ಇದು ನಾನು ಹೇಳಿದ್ದಲ್ಲ; ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ: ದಿನೇಶ್ ಗುಂಡುರಾವ್ ಸ್ಪಷ್ಟನೆ
ರಾಜ್ಯ

Sorry… ಇದು ನಾನು ಹೇಳಿದ್ದಲ್ಲ; ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ: ದಿನೇಶ್ ಗುಂಡುರಾವ್ ಸ್ಪಷ್ಟನೆ

ಇದೇ ವಿಚಾರವಾಗಿ ಮತ್ತೆ ಸ್ಪಷ್ಟನೆ ನೀಡಿರುವ ದಿನೇಶ್ ಗುಂಡೂರಾವ್ ಅವರು, 'Sorry… ಇದು ನಾನು ಹೇಳಿದ್ದಲ್ಲ. ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ' ಎಂದು ಹೇಳಿದ್ದಾರೆ.

'ಮಾನನಷ್ಟ ಮೊಕದ್ದಮೆ ಹೂಡುತ್ತೇವೆ': ಗೋಮಾಂಸ ಭಕ್ಷಣೆ ಕುರಿತ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಾವರ್ಕರ್ ಮೊಮ್ಮಗ, ಬಿಜೆಪಿ ನಾಯಕರ ಆಕ್ರೋಶ
ರಾಜ್ಯ

'ಮಾನನಷ್ಟ ಮೊಕದ್ದಮೆ ಹೂಡುತ್ತೇವೆ': ಗೋಮಾಂಸ ಭಕ್ಷಣೆ ಕುರಿತ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಾವರ್ಕರ್ ಮೊಮ್ಮಗ, ಬಿಜೆಪಿ ನಾಯಕರ ಆಕ್ರೋಶ

ಸಾವರ್ಕರ್ ಅವರ ಮಾನಹಾನಿ ಮಾಡುವುದು ಕಾಂಗ್ರೆಸ್ ತಂತ್ರವಾಗಿದೆ. ಅದರಲ್ಲೂ ವಿಶೇಷವಾಗಿ ಚುನಾವಣೆಗಳ ಹೊಸ್ತಿಲಲ್ಲಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಹಿಂದೂ ಸಮಾಜವನ್ನು ವಿವಿಧ ಜಾತಿಗಳಾಗಿ ವಿಭಜಿಸಲು ಬಯಸುತ್ತದೆ.

ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ 'ನ್ಯೂಟನ್' ತತ್ವ ಉಲ್ಲೇಖಿಸಿ ಮೊಮ್ಮಗ ತಿರುಗೇಟು!
ದೇಶ

ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ 'ನ್ಯೂಟನ್' ತತ್ವ ಉಲ್ಲೇಖಿಸಿ ಮೊಮ್ಮಗ ತಿರುಗೇಟು!

ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ ಅವರ ಮೊಮ್ಮಗ ತಿರುಗೇಟು ನೀಡಿದ್ದು, 'ನ್ಯೂಟನ್' ತತ್ವ ಉಲ್ಲೇಖಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ಸಂಕಷ್ಟ: ದೂರು ದಾಖಲಿಸಲು ಮೊಮ್ಮಗ ರಂಜಿತ್ ಸಾರ್ವಕರ್ ಮುಂದು!
ದೇಶ

ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ಸಂಕಷ್ಟ: ದೂರು ದಾಖಲಿಸಲು ಮೊಮ್ಮಗ ರಂಜಿತ್ ಸಾರ್ವಕರ್ ಮುಂದು!

ವೀರ್ ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ನೀಡುವುದಾಗಿ ಸಾರ್ವಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.

ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ: ರಂಜಿತ್ ಸಾರ್ವಕರ್ ಎಚ್ಚರಿಕೆ
ದೇಶ

ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ: ರಂಜಿತ್ ಸಾರ್ವಕರ್ ಎಚ್ಚರಿಕೆ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ, ನಾನು ಸತ್ಯ ನುಡಿದಿದ್ದೇನೆ. ಬೇಕಾದರೆ  ಸಾಯಲು  ಸಿದ್ಧ, ಆದರೆ, ಬಿಜೆಪಿಯ ಕ್ಷಮೆ ಮಾತ್ರ ಕೇಳುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಿನ್ನೆ ನೀಡಿದ್ದ ಹೇಳಿಕೆ    ದೇಶದಲ್ಲಿ ರಾಜಕೀಯ ಕಂಪನಗಳನ್ನೇ ಸೃಷ್ಟಿಸಿದೆ.