ಸಿನಿಮಾ ಸುದ್ದಿದುಬೈನಲ್ಲಿ ಸಪ್ತಪದಿ ತುಳಿಯಲಿದ್ದಾರಾ ರಮ್ಯಾ: ಮಗಳ ಮದುವೆ ಬಗ್ಗೆ ತಾಯಿ ರಂಜಿತಾ ಹೇಳಿದ್ದೇನು?
ಸ್ಯಾಂಡಲ್ವುಡ್ ತಾರೆ, ಮಂಡ್ಯ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಶೀಘ್ರದಲ್ಲೆ ದುಬೈ ನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.