Ranjitrophy

ರಣಜಿ ಟ್ರೋಫಿ: ಜಮ್ಮು ಮತ್ತು ಕಾಶ್ಮೀರ ಬಗ್ಗು ಬಡಿದ ಕರ್ನಾಟಕ, ಸೆಮೀಸ್ ಗೆ ದಾಪುಗಾಲು!
ರಣಜಿ ಟ್ರೋಫಿ ಸರಣಿಯಲ್ಲಿ ಕರ್ನಾಟಕ ತಂಡದ ಗೆಲುವಿನ ನಗಾರಿ ಮುಂದುವರೆದಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಮ್ಮು ಕಾಶ್ಮೀರ ತಂಡವನ್ನು ಭರ್ಜರಿ 167ರನ್ ಗಳ ಅಂತರದಲ್ಲಿ ಮಣಿಸಿ ಸೆಮಿ ಫೈನಲ್ ಪ್ರವೇಶ ಮಾಡಿದೆ.

ರಣಜಿ ಟ್ರೋಫಿ: ಕರ್ನಾಟಕ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತ, ಜಮ್ಮು ಮತ್ತು ಕಾಶ್ಮೀರಕ್ಕೆ 331 ರನ್ ಗಳ ಬೃಹತ್ ಗುರಿ
ಪ್ರಸ್ತುತ ನಡೆಯುತ್ತಿರುವ 2019/20ನೇ ಸಾಲಿನ ಸರಣಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದ್ದು, ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 331 ಸವಾಲಿನ ಗುರಿ ನೀಡಿದೆ.

ಸೆಮೀಸ್ ನಲ್ಲಿ ರಾಜ್ಯಕ್ಕೆ ಮುಂಬೈ ಎದುರಾಳಿ
ಅನೌಪಚಾರಿಕ ಎನಿಸಿದ್ದ ಕರ್ನಾಟಕ ಮತ್ತು ಅಸ್ಸಾಂ ತಂಡಗಳ ನಡುವಿನ ರಣಜಿ ಟ್ರೋಫಿ ಕ್ರಿಕೆ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದ ಅಂತಿಮ ದಿನದಾಟದಲ್ಲಿ ವಿಶೇಷತೆ ಏನೂ ಇರಲಿಲ್ಲ...

