rank

UPSC Exam: ಟಾಪ್ 50 ರ‍್ಯಾಂಕ್ ಪಡೆದವರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ವೈದ್ಯರು
ಕರ್ನಾಟಕದ 30 ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 29 ವರ್ಷದ ಡಾ. ಆರ್. ರಂಗಮಂಜು 24 ನೇ ರ‍್ಯಾಂಕ್ ಪಡೆದರೆ, ಡಾ. ಸಚಿನ್ ಬಸವರಾಜ್ ಗುತ್ತೂರ್ 41 ನೇ ರ‍್ಯಾಂಕ್ ಗಳಿಸಿದ್ದಾರೆ.

ಸೆ.29ರಂದು ಕೆಸಿಇಟಿ ಹೊಸ ಪರಿಷ್ಕ್ರೃತ ರ್ಯಾಂಕ್ ಪಟ್ಟಿ ಬಿಡುಗಡೆ, ಅ.3ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ರ‍್ಯಾಂಕ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ನಂತರ, ಸೆಪ್ಟೆಂಬರ್ 29 ರೊಳಗೆ ಹೊಸ ರ್ಯಾಂಕ್‌ಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಅಕ್ಟೋಬರ್ 3 ರಿಂದ ಕೌನ್ಸೆಲಿಂಗ್ ಪ್ರಾರಂಭವಾಗಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಪ್ರತಿಭೆ: ಬೆಂಗಳೂರು ನಗರಕ್ಕೆ ವಿಶ್ವದಲ್ಲಿ 5ನೇ ಶ್ರೇಯಾಂಕ!
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI)ನಲ್ಲಿ ವಿಶ್ವದ ಅಗ್ರ ಐದು ನಗರಗಳಲ್ಲಿ ಬೆಂಗಳೂರು 5ನೇ ಸ್ಥಾನ ಪಡೆದಿದೆ. ಮೊದಲ ನಾಲ್ಕು USAಯ ನಗರಗಳಾಗಿವೆ. ಶ್ರೇಯಾಂಕ ನೀಡಿಕೆ ಅಗ್ರ 50 AI ನಗರಗಳಲ್ಲಿ ಒಂದಾಗಿದೆ, ಇದನ್ನು TIDE ಫ್ರೇಮ್‌ವರ್ಕ್‌ನಿಂದ ಅಳೆಯಲಾಗಿದ್ದು, ಹಾರ್ವರ್ಡ್ ಬ್ಯುಸಿನೆಸ್ ರಿವ್ಯೂ (HBR)ನಲ್ಲಿ ಪಟ್ಟಿಮಾಡಲಾಗಿದೆ.

ಒಂದೇ 130 ಮಂದಿಯನ್ನು ಬಲಿಪಡೆದ ಮಹಾಮಾರಿ ಕೊರೋನಾ: ಮರಣ ಸಂಖ್ಯೆ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಕರ್ನಾಟಕ!
ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು, ಮಹಾಮಾರಿ ವೈರಸ್ ಒಂದೇ ದಿನ ಬರೋಬ್ಬರಿ 130 ಮಂದಿಯನ್ನು ಬಲಿಪಡೆದುಕೊಂಡಿದ್ದು, ರಾಜ್ಯದಲ್ಲಿ ಒಟ್ಟಾರೆ ಸಾವನ್ನಪ್ಪಿರುವವರ ಸಂಖ್ಯೆ 7,067ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದ ಸಾವಿನ ಪ್ರಮಾಣದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವು 3ನೇ ಸ್ಥಾನ ತಲುಪಿದೆ.

ಕ್ಯಾಂಪಸ್ ನೈರ್ಮಲ್ಯ ಕಾಪಾಡಿದರೆ ವಿಶ್ವವಿದ್ಯಾಲಯಗಳಿಗೆ ರ್ಯಾಂಕ್
ಕ್ಯಾಂಪಸ್ ಗಳಲ್ಲಿ ಸ್ವಚ್ಛತೆ ಕಾಪಾಡುವ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಸ್ವಚ್ಛ ರ್ಯಾಂಕಿಂಗ್...

ಕಾಮೆಡ್'ಕೆ ಫಲಿತಾಂಶ ಪ್ರಕಟ: ರಾಜ್ಯಕ್ಕೆ 7 ರ್ಯಾಂಕ್
ವೃತ್ತಿಪರ ಕೋರ್ಸ್ ಗಳ ಖಾಸಗಿ ಕಾಲೇಜುಗಳ ಪ್ರವೇಶಕ್ಕೆ ನಡೆಸಲಾಗುವ ಕಾಮೆಡ್ ಕೆ ಯುಜಿಇಟಿ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಟಾಪ್ 10 ರಲ್ಲಿ 7 ರ್ಯಾಂಕ್...

ನಾನು ಶೇಖ್, ಶುಭಂ ಅಲ್ಲ; ಉಳಿದುಕೊಳ್ಳಲು ರೂಂ ಬೇಕಿತ್ತು, ಅದಕ್ಕಾಗಿ ಹಿಂದೂ ಹೆಸರು ಹೇಳಿದೆ!
ನನ್ನೊಂದಿಗಿದ್ದ ಹಿಂದೂ ಧರ್ಮದ ಗೆಳೆಯರಿಗೆಲ್ಲರಿಗೂ ಪಿಜಿ ಸಿಕ್ಕಿತು, ಆದರೆ ನನ್ನ ಹೆಸರು ಕೇಳಿದ ಕೂಡಲೇ ನನಗೆ ಪಿಜಿ ಬಾಗಿಲು ಬಂದ್ ಆಗುತ್ತಿತ್ತು. ನಾನು ಮುಸ್ಲಿಂ....

ಮತ್ತೆ ನಂಬರ್ 1 ಪಟ್ಟಕ್ಕೇರಿದ ಸೈನಾ ನೆಹ್ವಾಲ್
ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತೆ ವಿಶ್ವದ ನಂಬರ್ ಒನ್ ಪಟ್ಟಕ್ಕೇರಿದ್ದಾರೆ...

