ರೋಮ್ ಶ್ರೇಯಾಂಕಿತ ಕುಸ್ತಿ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ ಪೋಗಾಟ್ ಅವರು ಚಿನ್ನದ ಪದಕ ತಮ್ಮದಾಗಿಸಿಕೊಂಡರು.