ರಾಜ್ಯಕೋವಿದ್ 19: ಮಂಗಳೂರು–ಕೇರಳ ನಡುವೆ ಮಾ 21 ರಿಂದ 31 ರವರೆಗೆ ರಸ್ತೆ ಸಂಚಾರ ಬಂದ್
ಕೊವಿದ್ -19 ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು, ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆ ಸಂಪರ್ಕವನ್ನು ಮಾರ್ಚ್ 21 ರಿಂದ ಮಾರ್ಚ್ 31 ರ ಮಧ್ಯರಾತ್ರಿಯವರೆಗೆ ಮುಚ್ಚಲು ಆದೇಶಿಸಿದ್ದಾರೆ.