ರಾಜ್ಯಬೆಳಗಾವಿ: ಚಿತ್ರನಿರ್ಮಾಪಕ ಆನಂದ್ ಅಪ್ಪುಗೋಳ ಗೆ ಇಡಿ ಶಾಕ್, 31 ಕೋಟಿ ರು ಆಸ್ತಿ ಜಪ್ತಿ
ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದಿದೆ. 232 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣ.ಕ್ಕೆ ಸಂಬಂಧಿಸಿ ಈ ಬೆಳವಣಿಗೆ ನಡೆದಿದೆ.