Ranveer Allahabadia

IPL 2025: ಎಂಎಸ್ ಧೋನಿ ಕ್ರಿಕೆಟ್ ಜಗತ್ತಿನ ಲಿಯೋನೆಲ್ ಮೆಸ್ಸಿ ಎಂದ RCB ವೇಗಿ
ಗಾಯದಿಂದ ಬಳಲುತ್ತಿರುವ ರುತುರಾಜ್ ಗಾಯಕ್ವಾಡ್ ಅವರ ಬದಲು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕರಾಗಿ ಎಂಎಸ್ ಧೋನಿ ಮತ್ತೆ ಜವಾಬ್ದಾರಿ ಹೊತ್ತುಕೊಂಡಿದ್ದು, ಕಳೆದ ಪಂದ್ಯದಲ್ಲಿ ತಂಡವನ್ನು ಗೆಲುವಿನ ಹಾದಿಗೆ ಮುನ್ನಡೆಸಿದ್ದಾರೆ.

YouTuber Ranveer Allahabadia ಶೋ ಪುನರಾರಂಭ?: ಸುಪ್ರೀಂ ಕೋರ್ಟ್ ಹೇಳಿದ್ದೇನೆಂದರೆ...
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಸೋಮವಾರ ಅಲ್ಹಾಬಾದಿಯಾ ಅವರ ಅರ್ಜಿಯ ಕುರಿತು ಆದೇಶವನ್ನು ನೀಡಿತು.

