Ranveer Allahbadia

'ಬಾಲಿವುಡ್ ನಟರಿಗಿಂತ ಕಂಟೆಂಟ್ ಕ್ರಿಯೇಟರ್‌ಗಳೇ ಹೆಚ್ಚು ಹಣ ಗಳಿಸಬಹುದು': ಯೂಟ್ಯೂಬರ್ ರಣವೀರ್ ಅಲ್ಹಾಬಾದಿಯಾ
ಚಲನಚಿತ್ರ ಉದ್ಯಮಕ್ಕಿಂತ ಡಿಜಿಟಲ್ ಕ್ಷೇತ್ರವು ಹೆಚ್ಚು ಜನರಿಗೆ ಸ್ಥಿರವಾದ ಮತ್ತು ಉತ್ತಮ ಆದಾಯದ ವೃತ್ತಿಯನ್ನು ರೂಪಿಸಿಕೊಳ್ಳುವ ಅವಕಾಶ ಒದಗಿಸುತ್ತದೆ ಎಂದಿದ್ದಾರೆ.

'IPLನಿಂದಾಗಿ ನನ್ನ ವೃತ್ತಿಜೀವನವೇ ಹಾಳಾಗಿ ಹೋಯಿತು': ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಸ್ಫೋಟಕ ಹೇಳಿಕೆ!
2008ರಲ್ಲಿ ನಡೆದ ಪಂದ್ಯಾವಳಿಯ ಉದ್ಘಾಟನಾ ಆವೃತ್ತಿಯಲ್ಲಿ ಭಾಗವಹಿಸಲು ECB ಕೇಂದ್ರ ಒಪ್ಪಂದದ ಆಟಗಾರರನ್ನು ನಿಷೇಧಿಸಿತು; ಆ ವರ್ಷ ಆಡಿದ ಏಕೈಕ ಇಂಗ್ಲಿಷ್ ಆಟಗಾರ ಡಿಮಿಟ್ರಿ ಮಸ್ಕರೇನ್ಹಸ್.

'ಹಣ, ಖ್ಯಾತಿ, ಮಾನಸಿಕ ಆರೋಗ್ಯ ಕಳೆದುಕೊಂಡೆ': ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಣವೀರ್ ಅಲ್ಹಾಬಾದಿಯಾ
ಬುಧವಾರ ನಡೆದ ಇನ್‌ಸ್ಟಾಗ್ರಾಂ ಪ್ರಶ್ನೋತ್ತರ ಅವಧಿಯಲ್ಲಿ, ಅಲ್ಹಾಬಾದಿಯಾ ಅವರು ಘಟನೆಯಿಂದ ಏನು ಕಳೆದುಕೊಂಡಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಅಶ್ಲೀಲ ಹೇಳಿಕೆ ಪ್ರಕರಣ: ರಣವೀರ್ ಅಲ್ಲಾಬಾಡಿಯಾಗೆ ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ಅಶ್ಲೀಲ ಹೇಳಿಕೆ ನೀಡಿದ್ದ ರಣವೀರ್ ಅಲ್ಲಾಬಾಡಿಯಾ ವಿರುದ್ಧ ಮುಂಬೈ, ಜೈಪುರ ಮತ್ತು ಗುವಾಹಟಿಯಲ್ಲಿ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ.

ಅಶ್ಲೀಲ ಹೇಳಿಕೆ: NCW ಛೀಮಾರಿ; ರಣವೀರ್ ಅಲ್ಲಾಬಾಡಿಯಾ, ಅಪೂರ್ವ ಮುಖಿಜಾ ಕ್ಷಮೆಯಾಚನೆ!
NCW ಮುಂದೆ ರಣವೀರ್ ಅಲ್ಲಾಬಾಡಿಯಾ, ಅಪೂರ್ವ ಮುಖಿಜಾ ಮತ್ತು ಶೋ ನಿರ್ಮಾಪಕರಾದ ಸೌರಭ್ ಬೋತ್ರಾ, ತುಷಾರ್ ಪೂಜಾರಿ ವಿಚಾರಣೆ ಹಾಜರಾಗಿದ್ದು, ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮನಸ್ಸಿನಲ್ಲಿದ್ದ ಕೊಳಕನ್ನು ಯೂಟ್ಯೂಬ್ ಶೋನಲ್ಲಿ ಕಕ್ಕಿದ್ದಾರೆ: ರಣವೀರ್ ಅಲ್ಹಾಬಾದಿಯಾಗೆ ಸುಪ್ರೀಂ ಕೋರ್ಟ್ ತರಾಟೆ
ಅಲ್ಹಾಬಾದಿಯಾ ಅವರ ಹೇಳಿಕೆಗಳ ಬಗ್ಗೆ ಕೆರಳಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು, ರಣವೀರ್ ಅವರ ಮನಸ್ಸಿನಲ್ಲಿದ್ದ ಕೊಳಕನ್ನು ಯೂಟ್ಯೂಬ್ ಶೋನಲ್ಲಿ ಕಕ್ಕಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಅಲ್ಹಾಬಾದಿಯಾ, ಸಮಯ್ ರೈನಾಗೆ ಮಹಾ ಪೊಲೀಸರಿಂದ ಸಮನ್ಸ್
ಈ ಹಿಂದೆ, ಸೈಬರ್ ಅಧಿಕಾರಿಗಳು ಅಲ್ಹಾಬಾದಿಯಾ ಅವರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: NCW ಮುಂದೆ ಹಾಜರಾಗಲು ವಿಫಲ; Youtubers ಗೆ ಮತ್ತೆ ಸಮನ್ಸ್
ವೈಯಕ್ತಿಕ ಸುರಕ್ಷತೆ, ವಿದೇಶ ಪ್ರಯಾಣದ ಬದ್ಧತೆಗಳು ಮತ್ತು ಇತರ ಸವಾಲುಗಳನ್ನು ಉಲ್ಲೇಖಿಸಿ, ಅನೇಕರು ಆಯೋಗದ ಮುಂದೆ ಹಾಜರಾಗಲು ವಿಫಲರಾಗಿದ್ದಾರೆ ಎಂದು NCW ಅಧಿಕಾರಿಗಳು ತಿಳಿಸಿದ್ದಾರೆ.

ಲೈಂಗಿಕತೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಅಲ್ಲಾಹಬಾದಿಯಾ ನಾಪತ್ತೆ, ಫೋನ್ ಸ್ವಿಚ್ ಆಫ್- ಪೊಲೀಸರು
ಯೂಟ್ಯೂಬ್ ಶೋನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ರಣವೀರ್ ವಿರುದ್ಧ ತನಿಖೆ ನಡೆಸಲು ಮಾರ್ಚ್ 10 ರವರೆಗೆ ಸಮಯಾವಕಾಶ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

