Ranveer Allahbadia

ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶ
ಸಚಿವ ಆಶಿಶ್ ಶೆಲಾರ್ ನೇತೃತ್ವದ ಸಾಂಸ್ಕೃತಿಕ ಇಲಾಖೆಯು ರಣವೀರ್ ಅಲ್ಲಾಹಬಾದಿಯಾ ವಿವಾದದ ಕುರಿತು ತನಿಖೆಗೆ ಆದೇಶಿಸಿದೆ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ತಮ್ಮ ವಿರುದ್ಧದ ಎಫ್ಐಆರ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಣವೀರ್ ಅಲ್ಹಾಬಾದಿಯಾ
ಅಸ್ಸಾಂ ಪೊಲೀಸರು ವಿಚಾರಣೆಗಾಗಿ ಅಲ್ಹಾಬಾದಿಯಾ ಅವರಿಗೆ ಇಂದು ಸಮನ್ಸ್ ನೀಡಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂದು ಚಂದ್ರಚೂಡ್ ನ್ಯಾಯಾಲಯವನ್ನು ಕೋರಿದರು.

'ಮಾಧ್ಯಮಗಳ ಕಂಡರೆ ಭಯ.. ವಿಚಾರಣೆಗೆ ಬರಲಿಲ್ಲ': ಪೊಲೀಸರಿಗೆ Ranveer Allahbadia ಸ್ಪಷ್ಟನೆ; ಅತಿಥಿಗಳು, ನ್ಯಾಯಾಧೀಶರಿಗೂ ಸಂಕಷ್ಟ!
ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಮಾಡಿದ ವಿವಾದಾತ್ಮಕ ಹೇಳಿಕೆಗಳ ಕುರಿತು ರಣವೀರ್ ಅಲ್ಹಾಬಾದಿಯಾ ವಿರುದ್ಧ ಸರಣಿ ಎಫ್ ಐಆರ್ ಗಳು ದಾಖಲಾಗಿದ್ದು, ಈ ಸಂಬಂಧ ಮುಂಬೈ ಪೊಲೀಸರು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ; 50,000 ಫಾಲೋಯರ್ಸ್ ಕಳೆದುಕೊಂಡ ರಣವೀರ್ ಅಲ್ಹಾಬಾದಿಯಾ
ರಣವೀರ್ ಅವರ ಹೇಳಿಕೆಗೆ ಪ್ರೇಕ್ಷಕರು ಮತ್ತು ಸಹ ಕಾಮಿಕ್ಸ್ ಜೋರಾಗಿ ನಕ್ಕರು. ಆದರೆ, ಅದು ಶೀಘ್ರದಲ್ಲೇ ವಿವಾದವನ್ನು ಹುಟ್ಟುಹಾಕಿತು. ರಣವೀರ್ ವಿರುದ್ಧ ಹಲವು ಕಡೆ ಪ್ರಕರಣ ದಾಖಲಾಯಿತು.

ಅಶ್ಲೀಲ ಹೇಳಿಕೆ ವಿವಾದ: ರಣವೀರ್ ಅಲ್ಲಾಬಾಡಿಯಾ, ಸಮಯ್ ರೈನಾ ಮತ್ತಿತರ 28 ಜನರ ವಿರುದ್ಧ FIR ದಾಖಲು
ಅಲ್ಲಾಬಾಡಿಯಾ ಅವರ ಆಕ್ಷೇಪಾರ್ಹ ಹೇಳಿಕೆಗಳು ವಿವಾದಕ್ಕೆ ಕಾರಣವಾದ ನಂತರ ಸೈಬರ್ ಸೆಲ್ ಎಫ್ಐಆರ್ ದಾಖಲಿಸಿದೆ. ಹಾಸ್ಯ ಕಾರ್ಯಕ್ರಮದ ಎಲ್ಲಾ 18 ಸಂಚಿಕೆಗಳನ್ನು ತೆಗೆದುಹಾಕಲು ಒತ್ತಾಯಿಸಿದೆ.

ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆ: ರಣವೀರ್ ಅಲ್ಹಾಬಾದಿಯಾ ವಿರುದ್ಧ ಇಂದೋರ್‌ನಲ್ಲಿ ಮತ್ತೊಂದು ದೂರು ದಾಖಲು
ಈ ಸಂಬಂಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ. ಸ್ಥಳೀಯ ವಕೀಲರಾದ ಅಮನ್ ಮಾಳವಿಯಾ ಅವರು ದೂರು ದಾಖಲಿಸಿದ್ದಾರೆ. ದೂರಿನ ಬಗ್ಗೆ ತನಿಖೆ ನಡೆಸಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತುಕೋಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಜಿತೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ.

ಲೈಂಗಿಕತೆ ಕುರಿತ ಆಕ್ಷೇಪಾರ್ಹ ಹೇಳಿಕೆ; ರಣವೀರ್ ಅಲಹಾಬಾದಿಯಾ, ತಂಡಕ್ಕೆ ಮುಂಬೈ ಪೊಲೀಸರಿಂದ ವಿಚಾರಣೆ
ಪೋಷಕರು ಮತ್ತು ಲೈಂಗಿಕತೆ ಕುರಿತು ನೀಡಿದ್ದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಯಲ್ ಬೈಸೆಪ್ಸ್ ಎಂದೇ ಹೆಸರಾಗಿರುವ ರಣವೀರ್, ವಿಡಿಯೋ ಬಿಡುಗಡೆ ಮಾಡಿ ಕ್ಷಮೆಯಾಚಿಸಿದ್ದರು.

Ranveer Allahbadia: 'ಪೋಷಕರ ಲೈಂಗಿಕತೆ' ಬಗ್ಗೆ ಹೇಳಿಕೆ; ಸಂಸತ್ತಿನಲ್ಲಿ ಪ್ರಸ್ತಾಪಿಸುವುದಾಗಿ ಶಿವಸೇನೆ ಸಂಸದೆ ಎಚ್ಚರಿಕೆ
ರಣವೀರ್ ಲಕ್ಷಾಂತರ ಮಂದಿ ಚಂದಾದಾರರನ್ನು ಹೊಂದಿರುವ ವ್ಯಕ್ತಿ, ಪ್ರತಿಯೊಬ್ಬ ರಾಜಕಾರಣಿಯೂ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಕುಳಿತು ಮಾತನಾಡಿದ್ದಾರೆ.


