Ranveer Allahbadia

ಪೋಷಕರ ಲೈಂಗಿಕತೆಯ ಬಗ್ಗೆ ಅಸಹ್ಯಕರ ಹೇಳಿಕೆ: ವ್ಯಾಪಕ ಟೀಕೆಗಳ ಬಗ್ಗೆ beer biceps ಖ್ಯಾತಿಯ Ranveer ಹೇಳಿದ್ದೇನು?
ಸಮಯ್ ರೈನಾ ಅವರ "ಇಂಡಿಯಾಸ್ ಗಾಟ್ ಲೇಟೆಂಟ್" ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಹ್ಯಕರವಾಗಿ ಕಾಮೆಂಟ್ ಮಾಡಿದ್ದಕ್ಕಾಗಿ ಅಲ್ಲಾಬಾದಿಯಾ ಟ್ರೋಲ್, ಟೀಕೆಗಳಿಗೆ ಒಳಗಾಗುತ್ತಿದ್ದಾರೆ.

ಪೋಷಕರ 'ಸೆಕ್ಸ್' ಕುರಿತಂತೆ 'ಕೊಳಕು' ಜೋಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ YouTuber ರಣವೀರ್ ಅಲ್ಲಾಬಾದಿಯಾ, Video!
ಅಲ್ಲಾಬಾದಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಫಡ್ನವೀಸ್ ಎಚ್ಚರಿಸಿದ್ದಾರೆ.

