Ranveer Singh

Dhurandhar The Revenge trailer: ಪಾಕ್‌ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?
ಪಾಕಿಸ್ತಾನದ ಭವಿಷ್ಯವನ್ನು ಭಾರತ ಬರೆಯಲಿದೆ ಎಂದು ರಣವೀರ್ ಸಿಂಗ್ ಶಪಥ ಪ್ರೇಕ್ಷಕರಿಗೆ ಇಷ್ಟವಾಗಲಿದೆ. 3 ನಿಮಿಷ 26 ಸೆಕೆಂಡ್ ಇರುವ ಟ್ರೇಲರ್ ನೋಡಿದ ಪ್ರೇಕ್ಷಕರಿಗೆ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

ಕಾಂತಾರಾ ಅಪಹಾಸ್ಯ ಪ್ರಕರಣ: ನಟ Ranveer Singh ಗೆ ಬಿಗ್ ರಿಲೀಫ್; ಮಾರ್ಚ್ 9 ರವರೆಗೂ 'ಬಲವಂತದ ಕ್ರಮ ಇಲ್ಲ'!
ರಣವೀರ್ ಸಿಂಗ್ ಅವರಿಗೆ ರಿಲೀಫ್ ಸಿಕ್ಕಿದ್ದು, ಪೊಲೀಸರು ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಈ ಮೊದಲು ನೀಡಿದ್ದ ಆದೇಶವನ್ನು ಮಾರ್ಚ್ 9 ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

ಕಾಂತಾರಾ ಅಪಹಾಸ್ಯ ಪ್ರಕರಣ: 'ಸೂಪರ್ ಸ್ಟಾರ್ ಆದ್ರೇನು.. ನಾಲಿಗೆ ಮೇಲೆ ಹಿಡಿತ ಇರ್ಬೇಕು..'; ನಟ ರಣವೀರ್ ಸಿಂಗ್ ಗೆ ಹೈಕೋರ್ಟ್ ಚಾಟಿ!
ನಟ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ದೈವವನ್ನು ಫೀಮೇಲ್ ಗೋಸ್ಟ್ ಎಂದು ಹೇಳಿಕೆ ನೀಡಿದ್ದ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ರಿಲೀಸ್‌ಗೂ ಮುನ್ನವೇ ಧುರಂಧರ್ 2 ಎದುರು Toxic ಆರ್ಭಟ ಶುರು: ತೆಲುಗು ರಾಜ್ಯಗಳ ವಿತರಣಾ ಹಕ್ಕು ದಾಖಲೆಯ 120 ಕೋಟಿ ರೂ ಗೆ ಮಾರಾಟ!
ಸೂಪರ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಚಿತ್ರ ಮುಂದಿನ ತಿಂಗಳು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಯಶ್ ಅವರ ಅಭಿಮಾನಿಗಳು 'ಟಾಕ್ಸಿಕ್' ಗಾಗಿ ಕಾತರದಿಂದ ಕಾಯುತ್ತಿದ್ದಾರೆ.

Dhurandhar 2 Teaser: ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 v/s ಟಾಕ್ಸಿಕ್ ಮುಖಾಮುಖಿ
ಧುರಂಧರ್ 2 ರ ಟೀಸರ್ ಚಿತ್ರದ ಕತ್ತಲೆ ಮತ್ತು ತೀವ್ರ ಪ್ರಪಂಚದ ಬಗ್ಗೆ ಒಂದು ಸಣ್ಣ ನೋಟವನ್ನು ನೀಡುತ್ತದೆ.

ತುಳುನಾಡಿನ ದೈವಕ್ಕೆ ಅಪಮಾನ; Bollywood ನಟ ರಣವೀರ್ ಸಿಂಗ್ ವಿರುದ್ಧ FIR ದಾಖಲು
2025ರ ನವೆಂಬರ್‌ನಲ್ಲಿ ಗೋವಾದಲ್ಲಿ ಇಂಟರ್ ನ್ಯಾಷನಲ್ ಫಿಲ್ಮ್‌ಫೆಸ್ಟಿವಲ್ ನಡೆದಿತ್ತು. ಈ ವೇಳೆ ರಿಷಬ್ ಶೆಟ್ಟಿ ನಟನೆಯನ್ನ ಹೊಗಳಲು ಮುಂದಾಗಿ ಬಾಲಿವುಡ್ ನಟ ಯಡವಟ್ಟು ಮಾಡಿಕೊಂಡಿದ್ದರು.

ಗಲ್ಲಾಪೆಟ್ಟಿಗೆಯಲ್ಲಿ 'ಧುರಂಧರ್' ಅಬ್ಬರ; 'ಜವಾನ್', 'ಪಠಾಣ್', 'ಕೆಜಿಎಫ್: ಚಾಪ್ಟರ್ 2' ಹಿಂದಿಕ್ಕಿದ ರಣವೀರ್ ಸಿಂಗ್ ನಟನೆಯ ಚಿತ್ರ!
ಧುರಂಧರ್ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಂಜಯ್ ದತ್, ಆರ್ ಮಾಧವನ್ ಮತ್ತು ಸಾರಾ ಅರ್ಜುನ್ ನಟಿಸಿದ್ದಾರೆ.

ರಣವೀರ್, ಅನುಷ್ಕಾ ಅಭಿನಯದ 'ಬ್ಯಾಂಡ್ ಬಾಜಾ ಬಾರಾತ್' ಜನವರಿ 16 ರಂದು ರೀ-ರಿಲೀಸ್
ಮನೀಶ್ ಶರ್ಮಾ ನಿರ್ದೇಶನದ ಈ ಚಿತ್ರವು ರಣವೀರ್ ಸಿಂಗ್ ಅವರ ಚೊಚ್ಚಲ ಸಿನಿಮಾ ಆಗಿದ್ದು, ಡಿಸೆಂಬರ್ 10, 2010 ರಂದು ಮೊದಲು ಬಿಡುಗಡೆಯಾಗಿತ್ತು.

ಬಾಕ್ಸ್ ಆಫೀಸ್‌ನಲ್ಲಿ 'ಧುರಂಧರ್' ಅಬ್ಬರದ ಓಟ; ₹1000 ಕೋಟಿಗೂ ಹೆಚ್ಚು ಗಳಿಕೆ ಕಂಡ ರಣವೀರ್ ಸಿಂಗ್ ನಟನೆಯ ಚಿತ್ರ!
ಚಿತ್ರದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್, ಆರ್ ಮಾಧವನ್ ಮತ್ತು ರಾಕೇಶ್ ಬೇಡಿ ನಟಿಸಿದ್ದಾರೆ.

