Ranveer Singh

Dhurandhar Box office Collection: ರಣವೀರ್ ಸಿಂಗ್ ನಟನೆಯ 'ಧುರಂಧರ್' ಚಿತ್ರ ₹500 ಕೋಟಿಗೂ ಅಧಿಕ ಗಳಿಕೆ!
ಬಾಲಿವುಡ್

ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್, ಆರ್ ಮಾಧವನ್ ಮತ್ತು ರಾಕೇಶ್ ಬೇಡಿ ಕೂಡ ನಟಿಸಿದ್ದಾರೆ.

ಪುಷ್ಪ 2, ಛಾವಾ ಹಿಂದಿಕ್ಕಿ ಗಲ್ಲಾಪೆಟ್ಟಿಗೆಯಲ್ಲಿ 'ಧುರಂಧರ್' ಅಬ್ಬರ; ₹400 ಕೋಟಿ ಗಳಿಕೆಯತ್ತ ರಣವೀರ್ ಸಿಂಗ್ ನಟನೆಯ ಚಿತ್ರ!

ಆದಿತ್ಯ ಧಾರ್ ನಿರ್ದೇಶದ ಧುರಂಧರ್ ಚಿತ್ರ ಡಿಸೆಂಬರ್ 5 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಚಿತ್ರದಲ್ಲಿ ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಆರ್. ಮಾಧವನ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ನಟಿಸಿದ್ದಾರೆ.

ವೇದಿಕೆಗಳಲ್ಲಿ 'ದೈವದ ಅಪಹಾಸ್ಯ' ಮಾಡುವುದನ್ನು ನೋಡುವುದು ನನಗೆ ತುಂಬಾ ಕಷ್ಟ: ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ರಣವೀರ್ ಸಿಂಗ್ ಅವರ ಅನುಕರಣೆಯನ್ನು ಉಲ್ಲೇಖಿಸದೆ, ಅಂತಹ ಚಿತ್ರಣಗಳನ್ನು ನೋಡುವುದು ತನಗೆ ಅನಾನುಕೂಲವನ್ನುಂಟುಮಾಡುತ್ತದೆ ಎಂದು ಬಿಹೈಂಡ್‌ವುಡ್ಸ್ ಕಾರ್ಯಕ್ರಮದಲ್ಲಿ ರಿಷಬ್ ಹೇಳಿದರು.

ಬಾಕ್ಸ್ ಆಫೀಸ್‌ನಲ್ಲಿ 'ಧುರಂಧರ್' ಅಬ್ಬರ: ₹300 ಕೋಟಿಗೂ ಅಧಿಕ ಗಳಿಕೆ ಕಂಡ ರಣವೀರ್ ಸಿಂಗ್ ನಟನೆಯ ಚಿತ್ರ!

'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ಖ್ಯಾತಿಯ ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರ ಡಿಸೆಂಬರ್ 5 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

Watch | 'ಧುರಂಧರ'ಗೆ ಪಾಕಿಸ್ತಾನ ವೀಕ್ಷಕರ ಮೆಚ್ಚುಗೆ! ಅಕ್ಷಯ್ ಖನ್ನಾ ಡ್ಯಾನ್ಸ್ ಸೂಪರ್, ಆದರೆ...
ವಿಡಿಯೋ

ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಅಬ್ಬರ: ಎರಡೇ ದಿನಕ್ಕೆ ರಣವೀರ್ ಸಿಂಗ್ ನಟನೆಯ ಚಿತ್ರ ಗಳಿಸಿದ್ದೆಷ್ಟು?

ಚಿತ್ರಕ್ಕೆ ಎಲ್ಲೆಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹೆಚ್ಚಿನ ಪ್ರದರ್ಶನಗಳನ್ನು ಪಡೆಯುವ ಸಾಧ್ಯತೆಯಿದೆ ಮತ್ತು ಶೀಘ್ರದಲ್ಲೇ 100 ಕೋಟಿ ರೂ.ಗಳ ಗಡಿಯನ್ನು ದಾಟುವ ಸಾಧ್ಯತೆ ಇದೆ.

News Headlines 03-12-25 | ಕರ್ನಾಟಕ ರಾಜಭವನ ಹೆಸರು ಇನ್ಮುಂದೆ ಲೋಕಭವನ; Kantara ದೈವ ಅಪಹಾಸ್ಯ: ರಣವೀರ್ ವಿರುದ್ಧ FIR; ಕುರ್ಚಿ ಕದನ ನಡುವೆ ಮತ್ತೆ ದೆಹಲಿಗೆ DKS
ರಾಜ್ಯ

Watch | ಕರ್ನಾಟಕ ರಾಜಭವನ ಹೆಸರು ಇನ್ಮುಂದೆ ಲೋಕಭವನ; Kantara ದೈವ ಅಪಹಾಸ್ಯ: ರಣವೀರ್ ವಿರುದ್ಧ FIR; ಕುರ್ಚಿ ಕದನ ನಡುವೆ ಮತ್ತೆ ದೆಹಲಿಗೆ DKS

ದೈವವನ್ನು 'ದೆವ್ವ' ಎಂದಿದ್ದ ಬಾಲಿವುಡ್ ನಟ Ranveer Singh ಸಂಕಷ್ಟ! ಪೊಲೀಸ್ ದೂರು ದಾಖಲು!
ಸಿನಿಮಾ ಸುದ್ದಿ

ದೈವವನ್ನು 'ದೆವ್ವ' ಎಂದಿದ್ದ ಬಾಲಿವುಡ್ ನಟ Ranveer Singh ಸಂಕಷ್ಟ! ಪೊಲೀಸ್ ದೂರು ದಾಖಲು!

'ಕಾಂತಾರ' ಚಿತ್ರದಲ್ಲಿ ಚಿತ್ರಿಸಲಾದ ಪವಿತ್ರ 'ದೈವ' (ಭೂತ ಕೋಲ) ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮತ್ತು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ರಣವೀರ್ ಸಿಂಗ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.