Ranveer Singh

'ಕಾಂತಾರ' ದೈವಕ್ಕೆ ಅವಮಾನ ಮಾಡಿದ ಆರೋಪ, ವಿವಾದ: ಕ್ಷಮೆ ಕೇಳಿದ ನಟ ರಣವೀರ್ ಸಿಂಗ್
ಶೇಮ್ ಆನ್ ಯು ರಣವೀರ್ ಸಿಂಗ್ ಹ್ಯಾಶ್ ಟಾಗ್ ಎಕ್ಸ್ ನಲ್ಲಿ ಟ್ರೆಂಡಿಂಗ್ ಆಗಿದೆ. ಅಲ್ಲದೆ ಅವರ ಮುಂಬರುವ ಚಿತ್ರ ಧುರಂಧರ್ ಚಿತ್ರವನ್ನು ಯಾರೂ ವೀಕ್ಷಿಸಬಾರದು, ಬಹಿಷ್ಕರಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.

ರಿಷಬ್ ಶೆಟ್ಟಿ ನಟನೆ ಅನುಕರಣೆ ಮಾಡಿ ದೈವಕ್ಕೆ ಅವಮಾನ? ಸೋಷಿಯಲ್ ಮೀಡಿಯಾದಲ್ಲಿ Ranveer Singh ವಿರುದ್ಧ ಹಿಗ್ಗಾಮುಗ್ಗ ಟೀಕೆ! Video
ಚಾಮುಂಡಿ ದೇವಿಯನ್ನು ದೈವವೆನ್ನುವ ಬದಲು ದೆವ್ವ ಎನ್ನುವ ರೀತಿ ಸಂಭೋದಿಸಿ ವಿಕಾರವಾಗಿ ರಿಷಬ್ ಶೆಟ್ಟಿ ನಟನೆಯನ್ನು ಅನುಕರಿಸಿದ್ದಾರೆ.

ಧುರಂಧರ್ ಚಿತ್ರದ ಟ್ರೇಲರ್

ದೀಪಾವಳಿಗೆ ದೀಪಿಕಾ ಮಗಳ ಮುಖ ರಿವೀಲ್
ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ತಮ್ಮ ಮಗುವಿನ ಫೋಟೋ ರಿವೀಲ್ ಮಾಡಿದ್ದಾರೆ.

'ನನ್ನ ಪ್ರೀತಿಯ ಭಾಷೆ...': ಮಗಳು ದುವಾ ಮೊದಲ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ ದೀಪಿಕಾ ಪಡುಕೋಣೆ!
2024ರ ಸೆಪ್ಟೆಂಬರ್ 8 ರಂದು ದುವಾ ಜನಿಸಿದ್ದು, ನಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಾವೇ ತಯಾರಿಸಿದ ಚಾಕೊಲೇಟ್ ಕೇಕ್‌ನ ಮುದ್ದಾದ ಚಿತ್ರವನ್ನು ಹಂಚಿಕೊಂಡಿದ್ದಾರೆ.

'ಧುರಂಧರ್' ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆ ಕಾಣಿಸಿಕೊಂಡ ನಟಿ ಸಾರಾ ಅರ್ಜುನ್ ಯಾರು?

ನನ್ನ ಗರ್ಭಾವಸ್ಥೆ ತುಂಬಾ ಕ್ಲಿಷ್ಟವಾಗಿತ್ತು, ನಾನು ಬಹಳಷ್ಟು ಕಷ್ಟ ಅನುಭವಿಸಿದ್ದೇನೆ: ದೀಪಿಕಾ ಪಡುಕೋಣೆ
ಮೇರಿ ಕ್ಲೇರ್ ಅವರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ನಟಿ, ಗರ್ಭಾವಸ್ಥೆಯಲ್ಲಿ ಮತ್ತು ಹೊಸ ತಾಯಿಯಾಗಿ ತಮ್ಮ ಪ್ರಯಾಣದ ಕುರಿತು ಹಂಚಿಕೊಂಡಿದ್ದಾರೆ.

ಸಿಂಗಂ ಅಗೈನ್ ನಲ್ಲಿ 'ರಾಮಾಯಣ' ಚಿತ್ರದ ಟ್ರೈಲರ್

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ
ಶನಿವಾರ ಮುಂಬೈನ ಗಿರ್ಗಾಂವ್ ಪ್ರದೇಶದ H. N. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಹೆರಿಗೆಗೆ ಮುನ್ನ, ಶುಕ್ರವಾರ, ದಂಪತಿ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

