Ranveer Singh

ರಣವೀರ್ ಸಿಂಗ್ ಜೊತೆಗಿನ ದಾಂಪತ್ಯದಲ್ಲಿ ಬಿರುಕು; ವದಂತಿಗಳ ಬಗ್ಗೆ ಮೌನ ಮುರಿದ ನಟಿ ದೀಪಿಕಾ ಪಡುಕೋಣೆ
ಬಾಲಿವುಡ್

ರಣವೀರ್ ಸಿಂಗ್ ಜೊತೆಗಿನ ದಾಂಪತ್ಯದಲ್ಲಿ ಬಿರುಕು; ವದಂತಿಗಳ ಬಗ್ಗೆ ಮೌನ ಮುರಿದ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್‌ನ ತಾರಾ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿದ್ದವು. ರಣವೀರ್ ಮತ್ತು ದೀಪಿಕಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ವಿಚ್ಛೇದನದ ಊಹಾಪೋಹಗಳನ್ನು ತಳ್ಳಿಹಾಕಿದ್ದರು.

ಬೆತ್ತಲೆ ಫೋಟೋಶೂಟ್ ಪ್ರಕರಣ: ಒಂದು ಫೋಟೊವನ್ನು ದುರುದ್ದೇಶದಿಂದ ತಿರುಚಲಾಗಿದೆ ಎಂದ ನಟ ರಣವೀರ್ ಸಿಂಗ್
ಬಾಲಿವುಡ್

ಬೆತ್ತಲೆ ಫೋಟೋಶೂಟ್ ಪ್ರಕರಣ: ಒಂದು ಫೋಟೊವನ್ನು ದುರುದ್ದೇಶದಿಂದ ತಿರುಚಲಾಗಿದೆ ಎಂದ ನಟ ರಣವೀರ್ ಸಿಂಗ್

ನಟ ರಣವೀರ್ ಸಿಂಗ್ ಅವರ ನಗ್ನ ಫೋಟೋಶೂಟ್ ರಾಷ್ಟ್ರವ್ಯಾಪಿ ವಿವಾದವನ್ನು ಹುಟ್ಟುಹಾಕಿತ್ತು. ನಟನ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದ್ದು, ತನ್ನ ಫೋಟೊಗಳಲ್ಲಿ ಒಂದನ್ನು ದುರುದ್ಧೇಶಪೂರಿತವಾಗಿ ತಿದ್ದಲಾಗಿದೆ ಎಂದು ರಣವೀರ್ ಸಿಂಗ್ ಹೇಳಿರುವುದಾಗಿ ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ಬೆತ್ತಲೆ ಫೋಟೋ ಶೂಟ್ ವಿವಾದ: ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ಕೇಳಿದ ನಟ ರಣವೀರ್ ಸಿಂಗ್ 
ದೇಶ

ಬೆತ್ತಲೆ ಫೋಟೋ ಶೂಟ್ ವಿವಾದ: ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ಕೇಳಿದ ನಟ ರಣವೀರ್ ಸಿಂಗ್ 

ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ  ಬೆತ್ತಲೆ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶವನ್ನು ಕೇಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಯಾಕಾಗಿ ಈ ಜಗಳ: 'ನಿನ್ನ ಕಣ್ಣಿಗೆ ರಣವೀರ್ ಕಾಣಲಿಲ್ವಾ'; ಸಾಮಾಜಿಕ ಮಾಧ್ಯಮದಲ್ಲಿ ಕಿತ್ತಾಡಿಕೊಂಡ ನಟಿಮಣಿಯರು!
ಸಿನಿಮಾ

ಯಾಕಾಗಿ ಈ ಜಗಳ: 'ನಿನ್ನ ಕಣ್ಣಿಗೆ ರಣವೀರ್ ಕಾಣಲಿಲ್ವಾ'; ಸಾಮಾಜಿಕ ಮಾಧ್ಯಮದಲ್ಲಿ ಕಿತ್ತಾಡಿಕೊಂಡ ನಟಿಮಣಿಯರು!

ಯಾರೂ ತಾನೆ ಸದಾ ಸುದ್ದಿಯಲ್ಲಿಬೇಕು ಎಂದು ಭಾವಿಸುವುದಿಲ್ಲ. ಅದರಲ್ಲೂ ಈ ಬಾಲಿವುಡ್ ನಟಿಯರು ಸಹ ಒಂದಿಲ್ಲೊಂದು ಪೋಟೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸುತ್ತಿರುತ್ತಾರೆ. ಆದರೆ ಇದೀಗ ಇಬ್ಬರು ನಟಿ ಮಣಿಯರು ತಮ್ಮ ಖಾಸಗಿ ಬದುಕನ್ನು ಬೀದಿಗೆ ತಂದಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಗ್ನ ಫೋಟೊ ಹಂಚಿಕೊಂಡಿದ್ದ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್
ಬಾಲಿವುಡ್

ಸಾಮಾಜಿಕ ಮಾಧ್ಯಮಗಳಲ್ಲಿ ನಗ್ನ ಫೋಟೊ ಹಂಚಿಕೊಂಡಿದ್ದ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್

ಸಂಪೂರ್ಣ ಬೆತ್ತಲಾಗಿ ಫೋಟೊಶೂಟ್ ಮಾಡಿಸಿದ್ದ ನಟ ರಣವೀರ್ ಸಿಂಗ್, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದರು. ಇದೀಗ ದೂರಿನ ಆಧಾರದ ಮೇಲೆ ಅವರ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರಣವೀರ್ ನಗ್ನ ಪೋಸ್‌ಗೆ ಟ್ರೋಲ್, ನಟಿ ಆಲಿಯಾ ಪ್ರತಿಕ್ರಿಯೆ: 'ಮಹಿಳೆಯರ ಭಾವನೆಗೆ ಧಕ್ಕೆ'; ನಟನ ವಿರುದ್ಧ ಎಫ್ಐಆರ್?
ಬಾಲಿವುಡ್

ರಣವೀರ್ ನಗ್ನ ಪೋಸ್‌ಗೆ ಟ್ರೋಲ್, ನಟಿ ಆಲಿಯಾ ಪ್ರತಿಕ್ರಿಯೆ: 'ಮಹಿಳೆಯರ ಭಾವನೆಗೆ ಧಕ್ಕೆ'; ನಟನ ವಿರುದ್ಧ ಎಫ್ಐಆರ್?

ಸಂಪೂರ್ಣ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ಟ್ರೋಲ್ ಆಗ್ತಿರುವ ನಟ ರಣವೀರ್ ಸಿಂಗ್ ಬಗ್ಗೆ ನಟಿ ಆಲಿಯಾ ಭಟ್ ಏನ್ ಹೇಳಿದರು ಗೊತ್ತಾ?.

ರಣವೀರ್ ಸಿಂಗ್ ಹುಟ್ಟುಹಬ್ಬಕ್ಕೆ 100,000 ಹರಳುಗಳಿಂದ ಕೂಡಿದ ಕಲಾಕೃತಿ ಗಿಫ್ಟ್ ನೀಡಿದ ಅಭಿಮಾನಿ!
ಬಾಲಿವುಡ್

ರಣವೀರ್ ಸಿಂಗ್ ಹುಟ್ಟುಹಬ್ಬಕ್ಕೆ 100,000 ಹರಳುಗಳಿಂದ ಕೂಡಿದ ಕಲಾಕೃತಿ ಗಿಫ್ಟ್ ನೀಡಿದ ಅಭಿಮಾನಿ!

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಯೊಬ್ಬರಿಂದ ವಿಶೇಷ ಉಡುಗೊರೆಯೊಂದನ್ನು ಸ್ವೀಕರಿಸಿದ್ದಾರೆ.

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ
ಬಾಲಿವುಡ್

ದೆಹಲಿಯಲ್ಲಿ 1983 ವಿಶ್ವಕಪ್ ಆಧಾರಿತ ರಣ್ ವೀರ್ ಸಿಂಗ್ ಅಭಿನಯದ ’83’ ಸಿನಿಮಾ ತೆರಿಗೆ ಮುಕ್ತ

ರಿಲಯನ್ಸ್ ಎಂಟರ್ಟೇನ್ಮೆಂಟ್ ಗ್ರೂಪ್ ಸಿಇಒ ಶಿಬಾಶಿಶ್ ಸರ್ಕಾರ್ ಟ್ವಿಟರ್‍ನಲ್ಲಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ. 

ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು
ಸಿನಿಮಾ

ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು

1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ.