Ranveer Singh

'ಈ ಫೋಟೋಗಾಗಿ ಸುಮಾರು 36 ವರ್ಷಗಳ ಕಾಲ ಕಾದಿದ್ದೆ': ಕಪಿಲ್ ದೇವ್ ಜೊತೆಗಿನ ಫೋಟೋ ಹಂಚಿಕೊಂಡ ಕಿಚ್ಚ ಸುದೀಪ್
ಕಪಿಲ್ ದೇವ್...ಭಾರತದ ಕ್ರಿಕೆಟ್ ಲೋಕ ಕಂಡ ಜೀವಂತ ದಂತಕಥೆ, 1983ರಲ್ಲಿ ಅವರ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದನ್ನು ಯಾರು ತಾನೇ ಮರೆಯಲು ಸಾಧ್ಯ? ಈಗ ಅವರ ಜೀವನ ಚರಿತ್ರೆ ಮತ್ತು 83ರ ವಿಶ್ವಕಪ್ ಆಧರಿಸಿದ ಚಿತ್ರ ಇದೇ ತಿಂಗಳ ಡಿಸೆಂಬರ್ 24ರಂದು ತೆರೆಗೆ ಬರುತ್ತಿದೆ.

ಪುತ್ರನನ್ನು ಬಾಲಿವುಡ್ ನಲ್ಲಿ ಲಾಂಚ್ ಮಾಡಲು ನಿರ್ಮಾಪಕ ಆದಿತ್ಯ ಚೋಪ್ರಾಗೆ 20 ಕೋಟಿ ರೂ. ನೀಡಿದ್ದ ರಣ್ ವೀರ್ ಸಿಂಗ್ ತಂದೆ: ಕಮಲ್ ಖಾನ್ ಬಾಂಬ್
ರಣ್ ವೀರ್ ಸಿಂಗ್ ಅವರು ಬ್ಯಾಂಡ್ ಬಾಜಾ ಬಾರಾತ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿದ್ದರು. ಆ ಸಿನಿಮಾವನ್ನು ಖ್ಯಾತ ಯಶ್ ರಾಜ್ ಫಿಲಂಸ್ ಸಂಸ್ಥೆ ನಿರ್ಮಿಸಿತ್ತು.

'83' ಕನ್ನಡ ಅವತರಣಿಕೆ ಸುದೀಪ್ ರಿಂದ ಬಿಡುಗಡೆ
1983ರ ವಿಶ್ವಕಪ್ ಟೂರ್ನಿ ಕುರಿತ ಬಹು ನಿರೀಕ್ಷಿತ 83 ಸಿನಿಮಾವನ್ನು ಕನ್ನಡದಲ್ಲಿ ನಟ ಕಿಚ್ಚಾ ಸುದೀಪ್ ಬಿಡುಗಡೆ ಮಾಡುತ್ತಿದ್ದಾರೆ.

'83' ಟ್ರೈಲರ್: ಕಪಿಲ್ ದೇವ್ ಪಾತ್ರದಲ್ಲಿ ರಣ್ವೀರ್ ಸಿಂಗ್ ಕಂಡದ್ದು ಹೀಗೆ...
ಭಾರತದ ಮೊದಲ ಕ್ರಿಕೆಟ್ ವಿಶ್ವಕಪ್ ಗೆಲುವಿನ ಕಥೆ ಹೇಳಲು ಹೊರಟಿರುವ ಬಹು ನಿರೀಕ್ಷಿತ ಸಿನಿಮಾ '83' ರ ಟ್ರೈಲರ್ ಬಿಡುಗಡೆಯಾಗಿದ್ದು, ರಣ್ವೀರ್ ಸಿಂಗ್, ದೀಪಿಕ ಪಡುಕೋಣೆ, ಪಂಕಜ್ ತ್ರಿಪಾಠಿ, ಜಿವಾ ಮೊದಲಾದ ನಟರು ಅಭಿನಯಿಸಿದ್ದಾರೆ.

ಕಪಿಲ್ ದೇವ್ ಐತಿಹಾಸಿಕ ಕ್ಯಾಚ್ ಹಿಡಿದ '83' ಸಿನಿಮಾ ಟೀಸರ್ ಬಿಡುಗಡೆಗೊಳಿಸಿದ ನಟ ರಣ್ ವೀರ್ ಸಿಂಗ್
ವಿಶ್ವಕಪ್ ಪಂದ್ಯದಲ್ಲಿ ಕಪಿಲ್ ದೇವ್ ಅವರು ವೆಸ್ಟ್ ಇಂಡೀಸ್ ಆಟಗಾರ ವಿವಿಯನ್ ರಿಚರ್ಡ್ಸ್ ಅವರ ಕ್ಯಾಚ್ ಹಿಡಿದ ಐತಿಹಾಸಿಕ ಘಟನೆಯ ಸಿನಿಮಾ ದೃಶ್ಯಾವಳಿ.

ಹೊಸ ಐಪಿಎಲ್ ತಂಡಕ್ಕೆ ರಣವೀರ್, ದೀಪಿಕಾ ಜೋಡಿ ಬಿಡ್!
2022ರ ಐಪಿಎಲ್ ತಂಡ ಖರೀದಿ ಮಾಡಲು ಮತ್ತೊಂದು ಬಾಲಿವುಡ್ ಜೋಡಿ ತುದಿಗಾಲಲ್ಲಿ ನಿಂತಿದ್ದು, ಬಿಟೌನ್ ನ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಜೋಡಿ ಮುಂಬರುವ 2022ರ ಐಪಿಎಲ್ ಗ್ರೌಂಡ್ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ರಣವೀರ್, ರಣಬೀರ್, ವಿಕ್ಕಿ ಕೌಶಿಕ್ ಡ್ರಗ್ ಪರೀಕ್ಷೆ ಮಾಡಿಸಿಕೊಳ್ಳಲಿ: ಕಂಗನಾ ರನೌತ್
ಇತ್ತೀಚಿಗಷ್ಟೇ ಬಾಲಿವುಡ್ ನಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ಕ್ವೀನ್ ಕಂಗನಾ ರನೌತ್ ಅವರು, ನಟ 'ರಣವೀರ್ ಸಿಂಗ್, ರಣಬೀರ್ ಕಪೂರ್, ಅಯಾನ್ ಮುಖರ್ಜಿ ಹಾಗೂ ವಿಕ್ಕಿ ಕೌಶಿಕ್ ಅವರು ಡ್ರಗ್ ಪರೀಕ್ಷೆಗೆ ತಮ್ಮ ರಕ್ತದ ಮಾದರಿಗಳನ್ನು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

ಫಿಲ್ಮ್‌ಫೇರ್ ಪ್ರಶಸ್ತಿ ಬಾಚಿಕೊಂಡ ಗಲ್ಲಿ ಬಾಯ್, ರಣವೀರ್, ಆಲಿಯಾಗೆ ಗರಿ
ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅವರಿಗೆ ಗಲ್ಲಿ ಬಾಯ್ ಚಿತ್ರಕ್ಕಾಗಿ 65ನೇ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಪಡೆದು ಬೀಗಿದ್ದಾರೆ.

2020ರ ಫಿಲ್ಮ್‌ಫೇರ್ ಪ್ರಶಸ್ತಿಗಳ ಬಾಚಿದ 'ಗಲ್ಲಿ ಬಾಯ್!' ಇಲ್ಲಿದೆ ಕಂಪ್ಲೀಟ್ ವಿನ್ನರ್ಸ್ ಲಿಸ್ಟ್
ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್ಸ್ 2020 ಪ್ರಶಸ್ತಿ ಪ್ರಧಾನ ಸಮಾರಂಭ ಶನಿವಾರ ರಾತ್ರಿ ನಡೆದಿದ್ದು "ಗಲ್ಲಿ ಬಾಯ್" ಚಿತ್ರಕ್ಕೆ ಅತಿ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

