ಬಾಲಿವುಡ್ವಿವಾಹವಾದ 5 ವರ್ಷ ಬಳಿಕ ವಿಡಿಯೊ ಬಿಡುಗಡೆ ಮಾಡಿದ ರಣವೀರ್-ದೀಪಿಕಾ: ಇಲ್ಲಿದೆ ಸ್ಟಾರ್ ಜೋಡಿಯ ಮದುವೆ ವಿಡಿಯೊ ತುಣುಕು
ಬಾಲಿವುಡ್ ನ ಸ್ಟಾರ್ ಜೋಡಿಗಳಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ 2018 ರ ನವೆಂಬರ್ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ ಮದುವೆಯಾದ ಐದು ವರ್ಷಗಳ ನಂತರ ಇದೀಗ ದೀಪಿಕಾ ಮತ್ತು ರಣವೀರ್ ತಮ್ಮ ಮದುವೆಯ ವಿಡಿಯೋವನ್ನು ಹಿಂದಿಯ ಜನಪ್ರಿಯ ರಿಯಾಲಿಟಿ ಶೋ ಕಾಫಿ ವಿತ್ ಕರಣ್ ಶೋನಲ್ಲಿ ಬಿಡುಗಡೆ ಮಾಡಿದ್ದಾರೆ.