Ranya Rao Gold Smuggling

Watch | ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್; ಸರ್ಕಾರ ಭಾಗಿ ಕುರಿತು ಅನುಮಾನ!

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆ ಬಗ್ಗೆ ನಮಗೇನು ಗೊತ್ತಿಲ್ಲ: ಗೃಹ ಸಚಿವ ಪರಮೇಶ್ವರ್
ಕನ್ನಡ ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ವಿಧಾನಸಭೆಗೆ ತಿಳಿಸಿದ್ದಾರೆ.

