Ranya Rao

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ.

News headlines 17-07-2025 | ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 1 ವರ್ಷ ಜೈಲೇ ಗತಿ; ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಕೇಸ್: ಸರ್ಕಾರದಿಂದ ಹೈಕೋರ್ಟ್ ಗೆ ವರದಿ ಸಲ್ಲಿಕೆ; ಮಳೆ: ಕೊಪ್ಪಳದಲ್ಲಿ ಮನೆ ಕುಸಿದು ಮಗು ಸಾವು

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜೈಲೇ ಗತಿ; ಜಾಮೀನು ಪಡೆಯಲು ಅವಕಾಶವೇ ಇಲ್ಲ!
ಮೇ 20 ರಂದು ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ರನ್ಯಾ ಮತ್ತು ಸಹ-ಆರೋಪಿ ತರುಣ್ ರಾಜು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

Gold Smuggling Case: ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ED ಜಪ್ತಿ!
2002ರ ಅಕ್ರಮ ಹಣ ವರ್ಗಾವಣೆ ತಡೆ (PMLA)ಕಾಯ್ದೆಯಡಿ ಕೇಸ್ ಮಾಡಿ ತನಿಖೆ ನಡೆಸಿದ್ದ ಇಡಿ, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: EDಯಿಂದ ರನ್ಯಾ ರಾವ್‌ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

'ಡಾ. ಜಿ ಪರಮೇಶ್ವರ ಹಣವನ್ನು ಉಡುಗೊರೆಯಾಗಿ ನೀಡಿರಬಹುದು, ಆದರೆ ಚಿನ್ನ ಕಳ್ಳಸಾಗಣೆ ಮಾಡುವಂತೆ ರನ್ಯಾ ರಾವ್‌ಗೆ ಹೇಳಿಲ್ಲ'
ನಾವು ಸಾಮಾನ್ಯವಾಗಿ 10,000 ರೂ.ಗಳಿಂದ 10 ಲಕ್ಷ ರೂ.ಗಳವರೆಗಿನ ಮದುವೆಯ ಉಡುಗೊರೆಗಳನ್ನು ನೀಡುತ್ತೇವೆ. ಅವರು ಕೂಡ ಹಾಗೆಯೇ ಮಾಡಿರಬಹುದು.

Gold smuggling Case: ನಟಿ ರನ್ಯಾ ರಾವ್ ವಿರುದ್ಧ COFEPOSA ಕಾಯ್ದೆಯಡಿ ಪ್ರಕರಣ ದಾಖಲು; ಒಂದು ವರ್ಷ ಜೈಲೇ ಗತಿ!
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ

ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್ ಅಧಿಕಾರಿಗಳಿಂದ ಶೋಧ, ಕಾನೂನು ಬದ್ಧತೆ ಪ್ರಶ್ನಿಸಿದ ನಟಿ ರನ್ಯಾ ರಾವ್!
ಮಹಜರ್‌ನಲ್ಲಿನ ವ್ಯತ್ಯಾಸಗಳು ಮತ್ತು ಕಾರ್ಯಾಚರಣೆಯ ಮೊದಲು ನೀಡಲಾದ ಸೂಚನೆಗಳನ್ನು ಉಲ್ಲೇಖಿಸಿದ ಅವರು, ಶೋಧ ಮತ್ತು ಬಂಧನದಲ್ಲಿ ಅನುಸರಿಸಲಾದ ವಿಧಾನದಲ್ಲಿ ಕಾನೂನುಬಾಹಿರವಾಗಿದೆ ಎಂದರು.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನ ವಿಸ್ತರಣೆ
ರನ್ಯಾ ರಾವ್, ಉದ್ಯಮಿ ತರುಣ್ ರಾಜು ಮತ್ತು ಆಭರಣ ವ್ಯಾಪಾರಿ ಸಾಹಿಲ್ ಜೈನ್ ಅವರು ದುಬೈನಿಂದ ಭಾರತಕ್ಕೆ 12.56 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಆರೋಪ ಹೊತ್ತಿದ್ದಾರೆ.

