Ranya Rao

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆ ಬಗ್ಗೆ ನಮಗೇನು ಗೊತ್ತಿಲ್ಲ: ಗೃಹ ಸಚಿವ ಪರಮೇಶ್ವರ್
ಕನ್ನಡ ನಟಿ ರನ್ಯಾ ರಾವ್ ಅವರ ಚಿನ್ನದ ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ವಿಧಾನಸಭೆಗೆ ತಿಳಿಸಿದ್ದಾರೆ.

ರನ್ಯಾ ರಾವ್ ಗೆ ದೈಹಿಕವಾಗಿ ಹಲ್ಲೆ ಮಾಡಲಾಗಿದೆಯೇ? ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ನಟಿ! ಹೇಳಿದ್ದು ಹೀಗೆ...
ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಕಸ್ಟಡಿಯಲ್ಲಿದ್ದಾಗ ತನಗೆ ಬೈಗುಳದ ಕಿರುಕುಳ ನೀಡುವ ಮೂಲಕ ಬೆದರಿಕೆ ಹಾಕಲಾಗಿದೆ. ಇದರಿಂದಾಗಿ ಆಘಾತಕ್ಕೊಳಗಾಗಿದ್ದು, ತೀವ್ರವಾಗಿ ನೊಂದಿದ್ದೇನೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ; ಉದ್ಯಮಿ ಪುತ್ರನ ಬಂಧನ
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ದೇಶದ ಇತಿಹಾಸದಲ್ಲಿಯೇ ಅಪರೂಪ, ಇಬ್ಬರು ಸಚಿವರು ಭಾಗಿಯಾಗಿರುವ ಶಂಕೆ- ಬಿ.ವೈ ವಿಜಯೇಂದ್ರ
ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.

Golden Girl ರನ್ಯಾ ರಾವ್ ಗೆ ಪ್ರಭಾವಿ ರಾಜಕಾರಣಿಗಳ ನಂಟು? ತುಮಕೂರಿನ ಸಿರಾದಲ್ಲಿ KIADBಯಿಂದ 12 ಎಕರೆ ಜಮೀನು ಮಂಜೂರು!
ಕಂಪನಿಯು 138 ಕೋಟಿ ರು. ಹೂಡಿಕೆಯೊಂದಿಗೆ ಉಕ್ಕಿನ ಟಿಎಂಟಿ ಬಾರ್‌ಗಳು, ರಾಡ್‌ಗಳು ಮತ್ತು ಸಂಬಂಧಿತ ಉತ್ಪನ್ನಗಳಿಗಾಗಿ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಪ್ರಸ್ತಾವನೆಯನ್ನು ಸಲ್ಲಿಸಿತ್ತು.

15 ಕೋಟಿ ಚಿನ್ನ ಕಳ್ಳಸಾಗಣೆ: 'ಮಾಣಿಕ್ಯ' ನಟಿ ರನ್ಯಾ ರಾವ್ ವಿರುದ್ಧದ ಪ್ರಕರಣದಲ್ಲಿ ಸಿಬಿಐ ಎಂಟ್ರಿ!
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಚಿತ್ರದ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿಕೊಟ್ಟಿದೆ. ಸಿಬಿಐ ಪ್ರಮುಖ ಅಂತರರಾಷ್ಟ್ರೀಯ ಚಿನ್ನದ ಕಳ್ಳಸಾಗಣೆ ಜಾಲದ ತನಿಖೆಯನ್ನು ಪ್ರಾರಂಭಿಸಿದೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನದ ನಂತರ ನಟಿ ರನ್ಯಾ ಮೇಲೆ ಹಲ್ಲೆ?
ಮಾಣಿಕ್ಯ ಮತ್ತು ಪಟಾಕಿಯಂತಹ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ರನ್ಯಾ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಮೂರು ದಿನ ಡಿಆರ್‌ಐ ಕಸ್ಟಡಿಗೆ ನೀಡಿದ ಕೋರ್ಟ್
ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಅವರು, ನಟಿಯನ್ನು ಮಾರ್ಚ್ 9 ರಿಂದ ಮಾರ್ಚ್ 11ರ ವರೆಗೆ ಡಿಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಅಧಿಕಾರಿಗಳ ಮುಂದೆ ರನ್ಯಾ ರಾವ್ ತಪ್ಪೊಪ್ಪಿಗೆ; ದುಬೈಗಷ್ಟೇ ಅಲ್ಲ ಯುರೋಪ್, ಅಮೆರಿಕ, ಮಧ್ಯಪ್ರಾಚ್ಯಕ್ಕೂ ಪ್ರವಾಸ!
ನಟಿ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆ ಸೋರಿಕೆಯಾಗಿದ್ದು, ಮಧ್ಯಪ್ರಾಚ್ಯ, ದುಬೈ ಮತ್ತು ಕೆಲವು ಪಾಶ್ಚಿಮಾತ್ಯ ದೇಶಗಳನ್ನು ಒಳಗೊಂಡಂತೆ ತಮ್ಮ ಅಂತರರಾಷ್ಟ್ರೀಯ ಪ್ರವಾಸಗಳ ವಿವರಗಳನ್ನು ಸಹ ಬಹಿರಂಗಪಡಿಸಿದ್ದಾರೆ.

