Raod Accident

ಕರಾಳ ಭಾನುವಾರ: ಕರ್ನಾಟಕದಲ್ಲಿ ಪ್ರತ್ಯೇಕ ಅಪಘಾತದಲ್ಲಿ ಅಜ್ಜಿ-ಮೊಮ್ಮಗ ಸೇರಿ ಐವರ ದುರ್ಮರಣ
KSRTC ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಅಜ್ಜಿ-ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು.

New Year ಸಂಭ್ರಮದಲ್ಲಿದ್ದವರ ಮೇಲೆ ಬೇಕಂತಲೆ ಟ್ರಕ್ ನುಗ್ಗಿಸಿದ ಚಾಲಕ: 10 ಮಂದಿ ದುರ್ಮರಣ, ದೇಹಗಳು ಚೆಲ್ಲಾಪಿಲ್ಲಿ!
ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.

ದಾವಣಗೆರೆ: ಓಮಿನಿಗೆ KSRTC ಬಸ್ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಓಮಿನಿ ವ್ಯಾನ್ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ: ಇಬ್ಬರು ಸವಾರರ ದುರ್ಮರಣ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

