ದೇಶಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸಲಾಗಿದೆ: ರಾವ್ಸಾಹೇಬ್ ದಾನ್ವೆ
ಮಹಾರಾಷ್ಟ್ರದ ನೂತನ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬಾವಂಕುಲೆ ನಿನ್ನೆ ತಿಳಿಸಿದ್ದರು.