ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ನ್ನು ಭೇಟಿ ಮಾಡಿ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.