ರಾಜ್ಯHanagal gang-rape: ಕಾರು, ಡಿಜೆ ಸೌಂಡ್...; ವಿಜಯೋತ್ಸವ ಮಾಡಿದ್ದ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ 'ಅಂದರ್'; ಜಾಮೀನು ರದ್ದು!; Video Viral
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ದೊರೆತ ಬೆನ್ನಿಗೆ, ಐದು ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರೊಂದಿಗೆ ವಿಜಯೋತ್ಸವ ರೀತಿಯಲ್ಲಿ ಮೆರವಣಿಗೆ ನಡೆಸಿದ್ದರು.