Rape and Murder

ಪಾಪಿಗಳಿಗೆ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ: ಎನ್ಕೌಂಟರ್ ಕುರಿತು ಪ್ರಿಯಾಂಕಾ ಪೋಷಕರು
ತಮ್ಮ ಮಗಳನ್ನು ಹರಿದು ಮುಕ್ಕಿದ ಪಾಪಿಗಳಗೇ ದೇವರೇ ತಕ್ಕ ಶಾಸ್ತಿ ಮಾಡಿದ್ದಾನೆ ಎಂದು ಹೈದರಾಬಾದ್ ಪಶು ವೈದ್ಯೆ ಪ್ರಿಯಾಂಕಾರೆಡ್ಡಿ ಪೋಷಕರು ಹೇಳಿದ್ದಾರೆ.

'ಹತ್ಯಾಚಾರ': ಆಕೆಯನ್ನು ಹೇಗೆ ಕೊಂದರೋ ಅದೇ ರೀತಿ ನನ್ನ ಮಗನನ್ನೂ ಕೊಂದು ಹಾಕಿ: ಆರೋಪಿಯ ತಾಯಿ
ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಸ್ವತಃ ಆರೋಪಿಯ ತಾಯಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಆಕೆಯನ್ನು ಹೇಗೆ ಕೊಂದರೋ ಅದೇ ರೀತಿ ನನ್ನ ಮಗನನ್ನೂ ಕೊಂದು ಹಾಕಿ ಎಂದು ಹೇಳಿದ್ದಾರೆ.

'ಹತ್ಯಾಚಾರ'; ಸಮಯ ವಿಳಂಬ ಮಾಡದೇ ಗಲ್ಲಿಗೇರಿಸಬೇಕು: ಪ್ರಧಾನಿಗೆ ಕೆಟಿಆರ್ ಮನವಿ
ಮಹಿಳೆಯರ ಮೇಲೆ ಅತ್ಯಾಚಾರ ಗೈದು ಕೊಲೆ ಮಾಡುವವರನ್ನು ವಿಳಂಬ ಮಾಡದೇ ಗಲ್ಲಿಗೇರಿಸುವ ಕಾನೂನು ತರಬೇಕು ಎಂದು ತೆಲಂಗಾಣ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಸಚಿವ ಕೆಟಿ ರಾಮಾರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಪಶು ವೈದ್ಯೆ 'ಹತ್ಯಾಚಾರ'; ವ್ಯಾಪಕ ಟೀಕೆಗಳ ಬಳಿಕ ಕೊನೆಗೂ ಮೌನಮುರಿದ ತೆಲಂಗಾಣ ಸಿಎಂ
ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡದೇ ಟೀಕೆಗಳಿಗೆ ತುತ್ತಾಗಿದ್ದ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದು, ಪ್ರಕರಣ ಸಂಬಂಧ ತ್ವರಿತ ವಿಚಾರಣೆಗೆ ಆದೇಶಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿಗೆ ಹೊಸ ಟ್ವಿಸ್ಟ್; ಆತ್ಮಹತ್ಯೆಯಲ್ಲ.. ರೇಪ್ ಅಂಡ್ ಮರ್ಡರ್?
ಇತ್ತೀಚೆಗೆ ರಾಯಚೂರಿನಲ್ಲಿ ನಡೆದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದು ಆತ್ಮಹತ್ಯೆಯಲ್ಲ ಬದಲಿಗೆ ಅತ್ಯಾಚಾರ ಮತ್ತು ಕೊಲೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಡಿಕೇರಿ: ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಅವಮಾನದ ಸೇಡು ತೀರಿಸಿಕೊಳ್ಳಲು ಅತ್ಯಾಚಾರ ನಡೆಸಿ ಕೊಂದರು!
ಕೊಡಗಿನ ಸಿದ್ದಾಪುರ ಸಮೀಪದ ವಿದ್ಯಾರ್ಥಿನಿಯ ನಿಗೂಢ ಕಣ್ಮರೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಮ್ಮನ್ನು ಅವಮಾನಿಸಿದ್ದಕ್ಕಾಗಿ ದುಶ್ಕರ್ಮಿಗಳು ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ....

ದಾವಣಗೆರೆ ಹತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್; ಪರಿಚಯಸ್ಥನಿಂದಲೇ ಕೃತ್ಯ, ಸತ್ತವಳ ಮೇಲೆಯೇ ಕಾಮಾಂಧನ ಕ್ರೌರ್ಯ
ದಾವಣಗೆರೆ ಹತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ದೊರೆತಿದ್ದು, ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಯಿ ಸೂಚನೆ ಮೇರೆಗೆ ಮಲ ಸಹೋದರಿ ಮೇಲೆ ಸಾಮೂಹಿಕ ಅತ್ಯಾಚಾರ, ಕಣ್ಣು ಕಿತ್ತು, ಆ್ಯಸಿಡ್ ಸುರಿದ ಕಾಮಾಂಧರು!
ಸಹೋದರನೇ ತನ್ನ ಮಲ ಸಹೋದರಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಗೈದು, ಆಕೆಯ ಕಣ್ಣು ಕಿತ್ತು ಹಾಕಿ, ದೇಹವನ್ನು ಆ್ಯಸಿಡ್ ನಿಂದ ಸುಟ್ಟು ಹಾಕಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಹರಿಯಾಣ ಬಾಲಕಿ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿಯ ಮೃತದೇಹ ಪತ್ತೆ
ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ನಡೆದ ಹದಿನೈದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಪ್ರಮುಖ ಆರ್ತೋಪಿ ಕುರುಕ್ಷೇತ್ರದಲ್ಲಿ ಮೃತಪಟ್ಟಿದ್ದಾನೆ

