ದೇಶಮಹಿಳೆಯರ ಸುರಕ್ಷತೆಗೆ ನೀವೇ ಜವಾಬ್ದಾರರು: ಯೋಗಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ
ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.