rape case

ಗುಜರಾತ್ ಹೈಕೋರ್ಟ್ ಆದೇಶದ ನಂತರ ಕ್ಯಾಡಿಲಾ ಫಾರ್ಮಾ ಸಿಎಂಡಿ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಕಾಡಿಲಾ ಫಾರ್ಮಾಸ್ಯುಟಿಕಲ್ಸ್ ಕಂಪನಿಯಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಬಲ್ಗೇರಿಯನ್ ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ ಆರೋಪದ ಮೇಲೆ ಕಂಪನಿಯ ಅಧ್ಯಕ್ಷ ಮತ್ತು...

ಬಿಎಚ್‌ಯು ಕ್ಯಾಂಪಸ್ ನಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂವರ ಬಂಧನ
ಬನಾರಸ್ ಹಿಂದೂ ವಿವಿ ಅವರಣದಲ್ಲಿ ಐಐಟಿ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ದುಬೈಗೆ ಪರಾರಿಯಾಗಿದ್ದ ಅತ್ಯಾಚಾರ ಆರೋಪಿ ಕೊನೆಗೂ ಬಂಧನ
ಮೂರು ವರ್ಷಗಳಿಂದ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಇಂಟರ್‌ಪೋಲ್ ನೆರವು ಪಡೆದು ಮಹದೇವಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಮುಂಬೈ: ಮೆಕ್ಸಿಕನ್ ಮಹಿಳಾ ಡಿಜೆ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ
31 ವರ್ಷದ ಮೆಕ್ಸಿಕನ್ ಮಹಿಳಾ ಡಿಸ್ಕ್ ಜಾಕಿ (ಡಿಜೆ) ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ವಿವಾಹಕ್ಕೆ ಸಂತ್ರಸ್ತೆ, ರೇಪ್ ಆರೋಪಿ ಒಪ್ಪಿಗೆ ಹಿನ್ನೆಲೆ; ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್!
ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

''ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಸಾಧ್ಯವಿಲ್ಲ': ಕಾಂಗ್ರೆಸ್ ಮಾಜಿ ಶಾಸಕ ಹೇಳಿಕೆ!
ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದರ ಆರೋಪ ಕೇಳಿಬಂದಿದೆ. 'ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂಬ ಅವರ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.

ಹಾವೇರಿ: ಅತ್ಯಾಚಾರ ಪ್ರಕರಣದಲ್ಲಿ ದಂತವೈದ್ಯನ ಬಂಧನ, ಸಂತ್ರಸ್ತೆ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ದಾಖಲು!
ತನ್ನೊಂದಿಗೆ ಕೆಲಸ ಮಾಡುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದಂತವೈದ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಸಂತ್ರಸ್ತರಿಗೆ ಮಾಹಿತಿ ನೀಡಬೇಕು; ಹೈಕೋರ್ಟ್
ಅತ್ಯಾಚಾರ ಆರೋಪಿಯು ಐಪಿಸಿ ಅಥವಾ ಪೋಕ್ಸೊ ಕಾಯಿದೆ ಅಡಿ ಸಾಮಾನ್ಯ ಅಥವಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದಾಗ ಅಧೀನ ನ್ಯಾಯಾಲಯದ ರಿಜಿಸ್ಟ್ರಿಯು ಪ್ರಕರಣದ ಮಾಹಿತಿದಾರ/ಸಂತ್ರಸ್ತರು ಅಥವಾ ಅವರ ವಕೀಲರಿಗೆ ಕಾನೂನಿನ ಅನ್ವಯ ಮಾಹಿತಿ ನೀಡಬೇಕು...

ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಪ್ರಿಯಕರನಿಂದ ಲಿವ್-ಇನ್ ಪಾರ್ಟನರ್ ಹತ್ಯೆ!
ತನ್ನ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ ನಂತರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಪಾರ್ಟನರ್ ಅನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

