rape case

ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಕರ್ನಾಟಕ ಪೊಲೀಸರು!
ರಾಜ್ಯ

ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಕರ್ನಾಟಕ ಪೊಲೀಸರು!

ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಕರ್ನಾಟಕ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕುಂಭಂ ಶಿವಕುಮಾರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ರೆಡ್ಡಿ ಅವರು ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆ
ರಾಜ್ಯ

ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ.

ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ವಿಡಿಯೋ ಲೀಕ್ ಮಾಡುವ ಬೆದರಿಕೆ ಆರೋಪ: ನಟ ನಿರ್ಮಾಪಕ ವಿರೇಂದ್ರ ಬಾಬು ಬಂಧನ
ಸಿನಿಮಾ ಸುದ್ದಿ

ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ವಿಡಿಯೋ ಲೀಕ್ ಮಾಡುವ ಬೆದರಿಕೆ ಆರೋಪ: ನಟ ನಿರ್ಮಾಪಕ ವಿರೇಂದ್ರ ಬಾಬು ಬಂಧನ

ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಶಾಲೆ ಬಂದ್ ಮಾಡುವಂತೆ ಕೆಎಸ್‌ಪಿಸಿಆರ್‌ ಶಿಫಾರಸು
ರಾಜ್ಯ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ: ಶಾಲೆ ಬಂದ್ ಮಾಡುವಂತೆ ಕೆಎಸ್‌ಪಿಸಿಆರ್‌ ಶಿಫಾರಸು

ನಗರದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯನ್ನು ಬಂದ್ ಮಾಡುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಪಿಸಿಆರ್) ಶಿಫಾರಸು ಮಾಡಿದೆ.

ಬೆಂಗಳೂರು: ಸಹದ್ಯೋಗಿ ಪೊಲೀಸ್ ವಿರುದ್ಧವೇ ಅತ್ಯಾಚಾರ ದೂರು ನೀಡಿದ ಮಹಿಳಾ ಪೊಲೀಸ್ ಪೇದೆ
ರಾಜ್ಯ

ಬೆಂಗಳೂರು: ಸಹದ್ಯೋಗಿ ಪೊಲೀಸ್ ವಿರುದ್ಧವೇ ಅತ್ಯಾಚಾರ ದೂರು ನೀಡಿದ ಮಹಿಳಾ ಪೊಲೀಸ್ ಪೇದೆ

ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿದ ಸಹೋದ್ಯೋಗಿ ವಿರುದ್ಧ 28 ವರ್ಷದ ಮಹಿಳಾ ಪೊಲೀಸ್ ಪೇದೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದಾರೆ. 

ಅತ್ಯಾಚಾರ ಆರೋಪ: ಕೇಂದ್ರ ಗುರುದ್ವಾರ ಪ್ರಬಂಧಕ್ ಸಮಿತಿಯ ಮಾಜಿ ಅಧ್ಯಕ್ಷನ ಬಂಧನ
ದೇಶ

ಅತ್ಯಾಚಾರ ಆರೋಪ: ಕೇಂದ್ರ ಗುರುದ್ವಾರ ಪ್ರಬಂಧಕ್ ಸಮಿತಿಯ ಮಾಜಿ ಅಧ್ಯಕ್ಷನ ಬಂಧನ

ನಕಲಿ ಗುರುತಿನ ಚೀಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಗುರುದ್ವಾರ ಪರ್ಬಂಧಕ್ ಸಮಿತಿಯ (ಸಿಜಿಪಿಸಿ) ಮಾಜಿ ಅಧ್ಯಕ್ಷ ಗುರುಮುಖ್ ಸಿಂಗ್ ಮುಖೆ ಅವರನ್ನು ಜೆಮ್‌ಶೆಡ್‌ಪುರದ ಆಸ್ಪತ್ರೆಯಿಂದ ಬಂಧಿಸಲಾಗಿದೆ. 

ಛತ್ತೀಸ್‌ಗಢ: 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಅಪ್ರಾಪ್ತನ ಬಂಧನ
ದೇಶ

ಛತ್ತೀಸ್‌ಗಢ: 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಅಪ್ರಾಪ್ತನ ಬಂಧನ

ಛತ್ತೀಸ್‌ಗಢದ ರಾಯ್‌ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಚರ್ಚ್‌ನಲ್ಲಿ ಅತ್ಯಾಚಾರಕ್ಕೆ ‌ಯತ್ನ; ಕಾಮುಕನಿಂದ ತಪ್ಪಿಸಿಕೊಂಡ ಮಹಿಳೆ, ಪೊಲೀಸರಿಂದ ಆರೋಪಿ ಬಂಧನ!
ರಾಜ್ಯ

ಚರ್ಚ್‌ನಲ್ಲಿ ಅತ್ಯಾಚಾರಕ್ಕೆ ‌ಯತ್ನ; ಕಾಮುಕನಿಂದ ತಪ್ಪಿಸಿಕೊಂಡ ಮಹಿಳೆ, ಪೊಲೀಸರಿಂದ ಆರೋಪಿ ಬಂಧನ!

ಚರ್ಚ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. 

ದೇರಾ ಸಚ್ಚಾ ಸೌದಾ ಪ್ರಕರಣ: ಗುರ್ಮೀತ್ ರಾಮ್ ರಹೀಮ್ ಸಿಂಗ್‌ ಗೆ ಪೆರೋಲ್, ದರ್ಶನಕ್ಕೆ ಸಾಲುಗಟ್ಟಿದ ರಾಜಕೀಯ ನಾಯಕರು!
ದೇಶ

ದೇರಾ ಸಚ್ಚಾ ಸೌದಾ ಪ್ರಕರಣ: ಗುರ್ಮೀತ್ ರಾಮ್ ರಹೀಮ್ ಸಿಂಗ್‌ ಗೆ ಪೆರೋಲ್, ದರ್ಶನಕ್ಕೆ ಸಾಲುಗಟ್ಟಿದ ರಾಜಕೀಯ ನಾಯಕರು!

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ ಗೆ ಪೆರೋಲ್ ದೊರೆತ ಬೆನ್ನಲ್ಲೇ ವಿವಾದಿತ ಸ್ವಯಂ ಘೋಷಿತ ದೇವ ಮಾನವನ ದರ್ಶನಕ್ಕೆ ರಾಜಕೀಯ ನಾಯಕರು ಸಾಲಗಟ್ಟಿ ನಿಂತಿದ್ದಾರೆ.