rape case

ಅತ್ಯಾಚಾರ ಪ್ರಕರಣ: ಅಖಿಲೇಶ್ ಯಾದವ್ ಸರ್ಕಾರದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ
ದೇಶ

ಅತ್ಯಾಚಾರ ಪ್ರಕರಣ: ಅಖಿಲೇಶ್ ಯಾದವ್ ಸರ್ಕಾರದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ

ಚಿತ್ರಕೂಟ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ಲಖನೌ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!
ರಾಜ್ಯ

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!

ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಅತ್ಯಾಚಾರ ಪ್ರಕರಣ: ಎಲ್‌ಜೆಪಿ ಸಂಸದ ಪ್ರಿನ್ಸ್ ರಾಜ್‌ಗೆ ನಿರೀಕ್ಷಣಾ ಜಾಮೀನು
ದೇಶ

ಅತ್ಯಾಚಾರ ಪ್ರಕರಣ: ಎಲ್‌ಜೆಪಿ ಸಂಸದ ಪ್ರಿನ್ಸ್ ರಾಜ್‌ಗೆ ನಿರೀಕ್ಷಣಾ ಜಾಮೀನು

ಅತ್ಯಾಚಾರ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ನಿರೀಕ್ಷಣಾ ಜಾಮೀನು ನೀಡಿದೆ.

ಪುತ್ತೂರು ಮೂಲದ ಅತ್ಯಾಚಾರ ಅರೋಪಿಯನ್ನು ಒ ಎಲ್ ಎಕ್ಸ್ ಮೂಲಕ ಹಿಡಿದ ಪೊಲೀಸರು
ರಾಜ್ಯ

ಪುತ್ತೂರು ಮೂಲದ ಅತ್ಯಾಚಾರ ಅರೋಪಿಯನ್ನು ಒ ಎಲ್ ಎಕ್ಸ್ ಮೂಲಕ ಹಿಡಿದ ಪೊಲೀಸರು

30ರ ಹರೆಯದ ಆರೋಪಿ ಪ್ರವೀಣ್ ದಕ್ಷಿಣ ಕನ್ನಡದ ಪುತ್ತೂರಿನ ನಿವಾಸಿ. 2019ರಲ್ಲಿ ಆತ ಕೇರಳದ ಚೊಟ್ಟನಿಕ್ಕರ ದೇವಾಲಯದಲ್ಲಿ ಕೆಲಸಕ್ಕಿದ್ದ. ಆ ಸಂದರ್ಭದಲ್ಲಿ ಓರ್ವ ಯುವತಿಯೊಂದಿಗೆ ಆತ ಪ್ರೀತಿಯಲ್ಲಿ ಬಿದ್ದಿದ್ದ. 

ಮೈಸೂರಿನಲ್ಲಿ ಹೆಚ್ಚುತ್ತಿರುವ ಕ್ರೈಂ: ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ
ರಾಜ್ಯ

ಮೈಸೂರಿನಲ್ಲಿ ಹೆಚ್ಚುತ್ತಿರುವ ಕ್ರೈಂ: ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 23 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್, ಶೂಟೌಟ್ ಮತ್ತು ಚಿನ್ನಾಭರಣ ಅಂಗಡಿಯಲ್ಲಿ ಯುವಕನ ಕೊಲೆ ಪ್ರಕರಣದ ನಂತರ ತೀವ್ರ ಟೀಕೆಗೆ ಗುರಿಯಾದ ಮೈಸೂರು ಪೊಲೀಸರು ಭದ್ರತೆ ಹೆಚ್ಚಿಸಲು ನಿರ್ಧರಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಮೇಘಾಲಯ ಮಾಜಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ
ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಮೇಘಾಲಯ ಮಾಜಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡೋರ್ಫಾಂಗ್‌ಗೆ ಸ್ಥಳೀಯ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 25 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.

ವಿವಾಹವಾಗಲು ವರದಕ್ಷಿಣೆ ಕೇಳುತ್ತಿರುವ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ಮರುಪರಿಗಣಿಸಿ: ಮಹಿಳೆಯಿಂದ ಸುಪ್ರೀಂ ಕೋರ್ಟ್ ಗೆ ಮೊರೆ
ರಾಜ್ಯ

ವಿವಾಹವಾಗಲು ವರದಕ್ಷಿಣೆ ಕೇಳುತ್ತಿರುವ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ಮರುಪರಿಗಣಿಸಿ: ಮಹಿಳೆಯಿಂದ ಸುಪ್ರೀಂ ಕೋರ್ಟ್ ಗೆ ಮೊರೆ

ತನ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣವನ್ನು ಮರುಪರಿಗಣಿಸುವಂತೆ ಕೋರಿದ ಮಹಿಳೆಯ ಮನವಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರ ಮತ್ತು ಎಂಬಿಬಿಎಸ್ ವಿದ್ಯಾರ್ಥಿಯೊಬ್ಬನ ಪ್ರತಿಕ್ರಿಯೆಯನ್ನು ಕೋರಿದೆ.

ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಸಂಸದ ಪ್ರಿನ್ಸ್ ರಾಜ್ ವಿರುದ್ಧ ರೇಪ್ ಕೇಸ್ ದಾಖಲಿಸಿದ ಮಹಿಳೆ
ದೇಶ

ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಸಂಸದ ಪ್ರಿನ್ಸ್ ರಾಜ್ ವಿರುದ್ಧ ರೇಪ್ ಕೇಸ್ ದಾಖಲಿಸಿದ ಮಹಿಳೆ

ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಸೋದರ ಸಂಬಂಧಿ ಹಾಗೂ ಸಂಸದ ಪ್ರಿನ್ಸ್‌ ರಾಜ್‌ ವಿರುದ್ಧ ಅತ್ಯಾಚಾರ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. 

ರಾಜ್ಯದ ಮಹಿಳೆಯರು, ಪೊಲೀಸ್ ಇಲಾಖೆ ಆತ್ಮಗೌರವ ರಕ್ಷಣೆಗೆ ರಮೇಶ್ ಜಾರಕಿಹೊಳಿ ಬಂಧನ ಅಗತ್ಯ: ಡಿಕೆಶಿ
ರಾಜ್ಯ

ರಾಜ್ಯದ ಮಹಿಳೆಯರು, ಪೊಲೀಸ್ ಇಲಾಖೆ ಆತ್ಮಗೌರವ ರಕ್ಷಣೆಗೆ ರಮೇಶ್ ಜಾರಕಿಹೊಳಿ ಬಂಧನ ಅಗತ್ಯ: ಡಿಕೆಶಿ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರ ಹಾಗೂ ಪೊಲೀಸ್ ಅಧಿಕಾರಿಗಳ ಆತ್ಮಗೌರವವನ್ನು ರಕ್ಷಿಸಲು ಮಾಜಿ ಸಚಿವ ಹಾಗೂ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.