rape case

ಅತ್ಯಾಚಾರ ಕುರಿತು ವ್ಯಾಖ್ಯಾನ: ಜಮ್ಮು ಕಾಶ್ಮೀರ ಐಎಎಸ್ ಅಧಿಕಾರಿ ಕೆಲಸಕ್ಕೆ ಕುತ್ತು
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಏಕೆ ಹೆಚ್ಚುತ್ತಿದೆ ಎನ್ನುವ ಕುರಿತು ಟ್ವಿಟ್ಟರ್ ನಲ್ಲಿ ವ್ಯಾಖ್ಯಾನ ಮಾಡಿದ್ದ 2010 ರ ಬ್ಯಾಚ್ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶಿಸ್ತು ಕ್ರಮ....

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಿಥುನ್ ಚಕ್ರವರ್ತಿ ಪುತ್ರ
ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಖ್ಯಾತ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ಮಂಗಳವಾರ ವಿವಾಹವಾಗಿದ್ದಾರೆ.

'ಪತಿಯೇ ಶಾಸಕನಿಂದ ಮೂರು ಬಾರಿ ಅತ್ಯಾಚಾರ ಮಾಡಿಸಿದ'; ಅಸ್ಸಾಂ ಮಹಿಳೆ ಗಂಭೀರ ಆರೋಪ
ಅಸ್ಸಾಂನ ಎಐಯುಡಿಎಫ್ ಶಾಸಕ ನಿಜಾಮುದ್ದೀನ್ ಚೌದರಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ದೂರು ದಾಖಲಿಸಿದ್ದು, ಈ ಅತ್ಯಾಚಾರಕ್ಕೆ ತಮ್ಮ ಪತಿ ಕೂಡ ಕುಮ್ಮಕ್ಕು ನೀಡಿದ್ದ ಎಂದು ಆರೋಪಿಸಿ ತನ್ನ ಪತಿಯ ವಿರುದ್ಧವೂ ದೂರು ದಾಖಲಿಸಿದ್ದಾಳೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಪ್ರಕರಣ: ಪಾದ್ರಿಗಳ ಬಂಧನಕ್ಕೆ ಮದ್ಯಂತರ ತಡೆ ನೀಡಲು ಕೇರಳ ಹೈಕೋರ್ಟ್ ನಕಾರ
ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಮಲಂಕರ ಸಿರಿಯನ್ ಆರ್ಥೋಡಾಕ್ಸ್ ಚರ್ಚ್ ಗೆ ಸೇರಿದ್ದ ಪಾದ್ರಿಗಳ ಬಂಧನಕ್ಕೆ ತಡೆ ನಿಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ, ಶಿಕ್ಷೆ ಪ್ರಮಾಣ ಕೇಳಿ ಕುಸಿದ ಸ್ವಯಂ ಘೋಷಿತ ದೇವಮಾನವ
ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋದ್ ಪುರ ನ್ಯಾಯಾಲಯ ಶಿಕ್ಷೆ ಪ್ರಮಾಣ...

ಅಸಾರಾಂ ಹೆಸರಿನ ಸ್ಥಳಗಳಿಗೆ ಶೀಘ್ರ ಮರುನಾಮಕರಣ: ಮಧ್ಯಪ್ರದೇಶ ಸಿಎಂ
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಯಂಘೋಷಿತ ದೇವ ಮಾನವ ಅಸರಾಂ...

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು, ಇತರ ಆರೋಪಿಗಳು ದೋಷಿಗಳು, ಜೋಧ್ಪುರ ನ್ಯಾಯಾಲಯ ತೀರ್ಪು
ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ ಎಂದು ಜೋಧ್ಪುರ ನ್ಯಾಯಾಲಯ...

ಅಸಾರಾಂ ಬಾಪು ಅತ್ಯಾಚಾರ ತೀರ್ಪು: 3 ರಾಜ್ಯಗಳಲ್ಲಿ ಬಿಗಿ ಭದ್ರತೆ, ಮಾಧ್ಯಮಕ್ಕೆ ನಿಷೇಧ
ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದ ಅಂತಿಮ ತೀರ್ಪು ಬುಧವಾರ....

ಉನ್ನಾವ್ ಅತ್ಯಾಚಾರ ಪ್ರಕರಣ: ಏಪ್ರಿಲ್ 27ರವರೆಗೆ ಆರೋಪಿ ಶಾಸಕ ಸೆಂಗಾರ್ ಸಿಬಿಐ ಬಂಧನ ಅವಧಿ ವಿಸ್ತರಣೆ
ದೇಶಾದ್ಯಂತ ಭಾರಿ ಸುದ್ದಿಗೆ ಗುರಿಯಾಗಿರುವ ಉತ್ತರ ಪ್ರದೇಶದ ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸಿಬಿಐ ಬಂಧನ ಅವಧಿಯನ್ನು ಏಪ್ರಿಲ್ 27ರವೆರೆಗೂ ವಿಸ್ತರಣೆ ಮಾಡಲಾಗಿದೆ.

