rape case

ಪುಣೆ ಬಸ್ಸಿನಲ್ಲಿ ಅತ್ಯಾಚಾರ ಪ್ರಕರಣ: ನಾಪತ್ತೆಯಾಗಿದ್ದ ಆರೋಪಿ ಕೊನೆಗೂ ಬಂಧನ
ಆರಂಭದಲ್ಲಿ ಮಹಿಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ ಆರೋಪಿ, ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್ ಬಳಿ ಕರೆದೊಯ್ದಿದ್ದ.

ಅತ್ಯಾಚಾರ ಪ್ರಕರಣದಲ್ಲಿ ಮನೆ ಕೆಡವಿದ ಸರ್ಕಾರ; ಈಗ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್!
ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ 2021 ರಲ್ಲಿ ಅತ್ಯಾಚಾರ ದೂರು ದಾಖಲಾದ ಹತ್ತು ದಿನಗಳ ನಂತರ, ಅನ್ಸಾರಿ ಅವರ ಮನೆಯನ್ನು ಸ್ಥಳೀಯ ಅಧಿಕಾರಿಗಳು ಕೆಡವಿದ್ದರು.

ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದನ ಬಂಧನ
ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: SIT ಸೀಜ್ ಮಾಡಿರುವ ಸಂತ್ರಸ್ತೆಯರ ವೀಡಿಯೋ ನೀಡಲು ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ನಕಾರ!
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅತ್ಯಾಚಾರ ಆರೋಪಿ ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
86 ವಯಸ್ಸಿನ ಅಸಾರಾಂ ಅವರು ಹೃದಯ ಸಂಬಂಧಿ ಕಾಯಿಲೆಯ ಜೊತೆಗೆ ವಿವಿಧ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಕೇರಳ ಟ್ಯೂಷನ್ ಶಿಕ್ಷಕನಿಗೆ 111 ವರ್ಷ ಕಠಿಣ ಜೈಲು ಶಿಕ್ಷೆ!
ದಂಡವನ್ನು ಪಾವತಿಸದಿದ್ದರೆ, ಅಪರಾಧಿ, ಮನೋಜ್(44) ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ.

ಲೈಂಗಿಕ ಕಿರುಕುಳ: ನನ್ನ ಸಹೋದರಿಯರ ಸುರಕ್ಷತೆ ಮುಖ್ಯ; ರಾಜ್ಯಪಾಲರನ್ನು ಭೇಟಿಯಾದ TVK ಅಧ್ಯಕ್ಷ ನಟ ವಿಜಯ್!
ಯಾವುದರ ಬಗ್ಗೆಯೂ ಚಿಂತಿಸಬೇಡಿ, ನಿಮ್ಮ ಅಧ್ಯಯನದತ್ತ ಗಮನಹರಿಸಿ. ನಾವು ಸುರಕ್ಷಿತ ತಮಿಳುನಾಡನ್ನು ರಚಿಸುತ್ತೇವೆ.

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾ!
ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು.

ಅತ್ಯಾಚಾರ ಪ್ರಕರಣ: ಪುತ್ತೂರು ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ!
ಆರೋಪಿಯನ್ನು ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಜಗನ್ನಾಥ ಕೆ ಮೊಗೇರ (38) ಎಂದು ಗುರುತಿಸಲಾಗಿದೆ. ಈತ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಬಗ್ಗೆ 2016ರ ಫೆ.25ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

