rape charges

ಅತ್ಯಾಚಾರ ಆರೋಪ: ತಲೆಮರೆಸಿಕೊಂಡ BJP ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್'ಗಾಗಿ ಪೊಲೀಸರಿಂದ ತೀವ್ರ ಹುಡುಕಾಟ!
ಮಹಾರಾಷ್ಟ್ರದ ಉದ್ಗೀರ್ ತಾಲೂಕು ಮೂಲದ ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ 2023ರಲ್ಲಿ ತಮ್ಮ ಮತ್ತು ಪ್ರತೀಕ್ ಚೌಹಾಣ್ ನಡುವೆ ವಿವಾಹ ನಿಶ್ಚಿತಾರ್ಥ ನಡೆದಿತ್ತು ಎಂದು ತಿಳಿಸಿದ್ದಾರೆ.

ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ!
ಪೋಕ್ಸೊ ಕಾಯ್ದೆಯಡಿ ನ್ಯಾಯಾಲಯ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಸಂತ್ರಸ್ತೆಗೆ 50,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.

ಮುರುಘಾ ಶ್ರೀ ವಿರುದ್ಧದ ಅತ್ಯಾಚಾರ ಆರೋಪ ರದ್ದುಗೊಳಿಸಲು ಹೈಕೋರ್ಟ್ ನಕಾರ
ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಅತ್ಯಾಚಾರ ಆರೋಪವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಪದೇ ಪದೆ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸುವ ಅಭ್ಯಾಸದಿಂದ ಕಾನೂನಿನ ದುರುಪಯೋಗವಾಗುತ್ತದೆ: ಕರ್ನಾಟಕ ಹೈಕೋರ್ಟ್
ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹ ಬೆಳೆಸಿದ ನಂತರ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ವಂಚನೆ ಆರೋಪ ಮಾಡಿದ್ದು, ಈ ಆಧಾರದ ಮೇಲೆ ಪುರುಷನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮದುವೆ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.

ಅತ್ಯಾಚಾರ ಪ್ರಕರಣ: ವಕೀಲರ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಇಂಟರ್ನ್ಶಿಪ್ಗೆ ಬಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವಕೀಲರೊಬ್ಬರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಅದರ ಕುರಿತು ಮಂಗಳೂರಿನ 3ನೇ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿದ್ದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಅತ್ಯಾಚಾರದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು
38 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಸಂಬಂಧ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವರಾದ ಉಮಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಸಿಡ್ನಿ: ಅತ್ಯಾಚಾರ ಆರೋಪ, ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಬಂಧನ- ವರದಿ
ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಬಿಹಾರ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಗ ಸತ್ತೇ ಹೋದ ಎಂದು ನಕಲಿ ಮರಣ ಪ್ರಮಾಣಪತ್ರ ಸಲ್ಲಿಸಿದ ತಂದೆ!
ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ನಂತರ ಬಂಧನದಿಂದ ತಪ್ಪಿಸಿಕೊಳ್ಳಲು ತನ್ನ ತಂದೆಯ ನೆರವಿನಿಂದ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಿಕ್ಷಕನನ್ನು ಕೊನೆಗೂ ಪೊಲೀಸರು ಬಂಧಿಸಲುವಲ್ಲಿ...

ಟಿ-ಸೀರೀಸ್ ಅಧ್ಯಕ್ಷ ಭೂಷಣ್ ಕುಮಾರ್ ವಿರುದ್ಧ ಅತ್ಯಾಚಾರ ಆರೋಪ: ಎಫ್‌ಐಆರ್ ದಾಖಲು
ಮ್ಯೂಸಿಕ್ ದಿಗ್ಗಜ ಟಿ-ಸೀರೀಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ದಿವಂಗತ ಗುಲ್ಶನ್ ಕುಮಾರ್ ಅವರ ಪುತ್ರ, ಭೂಷಣ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣದಡಿ ಎಫ್ ಐಆರ್ ದಾಖಲಾಗಿದೆ.

