Rape, cheating case

ಹೈದರಾಬಾದ್: ವಿಮಾನ ನಿಲ್ದಾಣಕ್ಕೆ ಹೊರಟ ಜರ್ಮನ್ ಯುವತಿ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರ, ತನಿಖೆ ಆರಂಭ
ಜರ್ಮನಿಯ 25 ವರ್ಷದ ಯುವತಿ ತನ್ನ ಗೆಳೆಯನನ್ನು ಕಾಣಲು ಹೈದರಾಬಾದ್ಗೆ ಬಂದಿದ್ದರು. ಇತರ ಸ್ನೇಹಿತರೊಂದಿಗೆ ಕ್ಯಾಬ್‌ನಲ್ಲಿ ನಗರವನ್ನು ಸುತ್ತಾಡಿದ್ದು, ಸಂಜೆಯ ಬಳಿಕ ಎಲ್ಲರನ್ನೂ ಮನೆಗಳಿಗೆ ಡ್ರಾಪ್ ಮಾಡಿ, ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು.

ವರ್ಷಗಳಿಂದ ನಿರಂತರ ಅತ್ಯಾಚಾರಕ್ಕೆ ಬೇಸತ್ತು ತಂದೆಯ ಮರ್ಮಾಂಗವನ್ನೇ ಕತ್ತರಿಸಿದ ಪುತ್ರಿ!
ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಆದರೆ ಈ ಸಂಬಂಧವು ಅವಮಾನಕ್ಕೊಳಗಾದರೆ ಮಾನವೀಯತೆಯ ಮೇಲಿನ ನಂಬಿಕೆ ಮಸುಕಾಗಲು ಪ್ರಾರಂಭಿಸುತ್ತದೆ.

ಸಂಪೂರ್ಣ ಅಸೂಕ್ಷ್ಮ, ಅಮಾನವೀಯ: ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ
ಈ ಪ್ರಕರಣದಲ್ಲಿ, ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳಾದ ಪವನ್ ಮತ್ತು ಆಕಾಶ್, 11 ವರ್ಷದ ಬಾಲಕಿಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

'ಸ್ತನಗಳ ಹಿಡಿಯುವುದು ಅತ್ಯಾಚಾರ ಯತ್ನವಲ್ಲ': ಅಲಹಾಬಾದ್ ಹೈಕೋರ್ಟ್ ತೀರ್ಪು ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ಕೇಸು ದಾಖಲು
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಈ ವಿಚಾರದ ಬಗ್ಗೆ ವಿಚಾರಣೆ ನಡೆಸಲಿದೆ.

'ಸ್ತನಗಳ ಹಿಡಿಯುವುದು, ಪ್ಯಾಂಟ್ ಎಳೆಯುವುದು ಅತ್ಯಾಚಾರ ಯತ್ನವಲ್ಲ': Allahabad High Court
ಆರೋಪಿಗಳ ವಿರುದ್ಧ ಈ ಹಿಂದೆ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 18 (ಅಪರಾಧ ಎಸಗುವ ಪ್ರಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಹೊಸಕೋಟೆ: ತಂದೆಯಿಂದಲೇ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಅಪ್ಪನ ನೀಚ ಕೃತ್ಯಕ್ಕೆ ಬೇಸತ್ತು ಮನೆಬಿಟ್ಟಿದ್ದ ಯುವತಿ!
ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಮಂಜುನಾಥ್ 19 ವರ್ಷದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ.

ಇಬ್ಬರು ಟೀನೇಜ್ ಬಾಲಕರಿಂದ 15 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ!
ಗುರುವಾರ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ, ಆಕೆಯ ಕುಟುಂಬ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗಲು ಹೋಗಿದ್ದಾಗ ಈ ಘಟನೆ ನಡೆದಿದೆ.

ಕೊಪ್ಪಳ ಬಳಿಕ ಈಗ ದೆಹಲಿಯಲ್ಲೂ ಕುಕೃತ್ಯ; Instagram ನಲ್ಲಿ ಅನ್ ಫ್ರೆಂಡ್ ಮಾಡಿದ್ದಕ್ಕೆ ಬ್ರಿಟನ್ ಮಹಿಳೆ ಮೇಲೆ ಅತ್ಯಾಚಾರ
ದೆಹಲಿಯ ಮಹಿಪಾಲ್‌ಪುರ ಹೋಟೆಲ್‌ನಲ್ಲಿ ಬ್ರಿಟನ್ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಹಾಗೂ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.


