Rape, cheating case

ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 62 ವರ್ಷದ ವ್ಯಕ್ತಿಯ ಬಂಧನ
ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ವೈದ್ಯಕೀಯ ತಪಾಸಣೆಗೆ ಒಳಗಾಗಿರುವ ಬಗ್ಗೆ ಫೆಬ್ರವರಿ 6 ರಂದು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಪೊಲೀಸರು ಮಾಹಿತಿ ಪಡೆದಿದೆ. ತದನಂತರ ಪೊಲೀಸ್ ತಂಡ, ಆಸ್ಪತ್ರೆಗೆ ತೆರಳಿ ವೈದ್ಯಕೀಯ ದಾಖಲೆಗಳನ್ನು ಸಂಗ್ರಹಿಸಿದೆ ಎಂದು ಅವರು ಹೇಳಿದರು.

ತಮಿಳುನಾಡು: ಸರ್ಕಾರಿ ಶಾಲೆಯ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಮೂವರು ಶಿಕ್ಷಕರ ಬಂಧನ
ಸೋಮವಾರ ಸಂಜೆ, ಬಾಲಕಿಯ ತಾಯಿ ಶಾಲೆಗೆ ತೆರಳಿ ಜನವರಿ 3 ರಿಂದ ಅನಾರೋಗ್ಯ ರಜೆಯಲ್ಲಿರುವ ತನ್ನ ಮಗಳ ಬಗ್ಗೆ ಯಾರೂ ಏಕೆ ವಿಚಾರಿಸಲಿಲ್ಲ ಎಂದು ಮುಖ್ಯೋಪಾಧ್ಯಾಯಿನಿ ಅವರನ್ನು ಪ್ರಶ್ನಿಸಿದ್ದಾರೆ.

ರಾಯಚೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಹಾಸನದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ
ಮಾನಸಿಕ ಅಸ್ವಸ್ಥೆ ಸೇರಿ ಇಬ್ಬರು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ

ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಆರೋಪ: ಟ್ಯಾಂಕರ್ ಚಾಲಕ ಬಂಧನ
ಆರೋಪಿಯು ಜ.23ರಂದು ಬಾಂಗ್ಲಾ ಮೂಲದ ನಜ್ಮಾ (28) ಎಂಬಾಕೆಯನ್ನು ಕಲ್ಕೆರೆ ಕೆರೆಯ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ, ಮುಖದ ಮೇಲೆ ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದ.

ಅಯೋಧ್ಯೆ: ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ
ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲ್ಲಲಾಗಿದೆ ಎಂದು ಪೋಷಕರು ಶಂಕಿಸಿದ್ದಾರೆ.

'Blackmail ಗೆ ಹೆದರಿ ಸಾಕಾಗಿ ಹೋಗಿತ್ತು'; Sex ಮಾಡುವಾಗಲೇ ಕತ್ತು ಸೀಳಿದ ಮಹಿಳೆ!
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಈ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಇಲ್ಲಿನ ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಘುರ್ ಸಂಸಪುರ ಗ್ರಾಮದಲ್ಲಿ ಮಹಿಳೆಯೊಬ್ಬರು 32 ವರ್ಷದ ಇಕ್ಬಾಲ್ ಎಂಬಾತನನ್ನು ಕೊಂದು ಹಾಕಿದ್ದಾರೆ.

ಅಯೋಧ್ಯೆ ಬಳಿ ಕಣ್ಣುಗುಡ್ಡೆ ಕಿತ್ತು ಯುವತಿಯ ಅತ್ಯಾಚಾರ-ಹತ್ಯೆ; ರಾಮ, ಸೀತೆ ಎಲ್ಲಿದ್ದೀರಾ? ಹೆಣ್ಣುಮಗಳ ರಕ್ಷಿಸಲಾಗದ ಹುದ್ದೆಯೇ ಬೇಡ- ಗಳಗಳನೆ ಅತ್ತ ಸಂಸದ!
22 ವರ್ಷದ ಯುವತಿ ಗುರುವಾರ ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ವಿವಾಹಿತ ಹಿಂದೂ ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಮತಾಂತರಕ್ಕೆ ಒತ್ತಾಯ; ಕೊನೆಗೂ ದುಷ್ಕರ್ಮಿ ಬಂಧನ!
ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ಇಮ್ರಾನ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಗ್ಯ ಸಚಿವಾಲಯದ ಅಧಿಕಾರಿ ಸೋಗಿನಲ್ಲಿ ಹಲವರಿಗೆ 15 ಕೋಟಿ ರೂ ವಂಚಿಸಿದ್ದ ಆರೋಪಿ ಬಂಧನ!
ಬಂಧಿತನನ್ನು 48 ವರ್ಷದ ಒಡಿಶಾ ನಿವಾಸಿ ಪ್ರಫುಲ್ಲ ಕುಮಾರ್ ನಾಯಕ್ ಎಂದು ಗುರುತಿಸಲಾಗಿದೆ.

