Rape, cheating case

BJP ಶಾಸಕ Munirathna ವಿರುದ್ಧ ಮತ್ತೊಂದು FIR, 590 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಕರ್ನಾಟಕ SIT
ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ಶನಿವಾರ ಎಫ್‌ಐಆರ್ ದಾಖಲಾಗಿದೆ.

ಅತ್ಯಾಚಾರ, ಬೆದರಿಕೆ ಆರೋಪ: ಗುಜರಾತ್ BJP ಕೌನ್ಸಿಲರ್ ಅಮಾನತು; ತಲೆಮರೆಸಿಕೊಂಡ ದೀಪು ಗೋರ್ಧನ್‌ಭಾಯ್!
ಆನಂದ್ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡುತ್ತಿದ್ದಂತೆ ಪ್ರಜಾಪತಿ ನಾಪತ್ತೆಯಾಗಿದ್ದು, ಪೊಲೀಸರು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅವರಲ್ಲಿ ಕೆಲವರು ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ವಂಚನೆ ಪ್ರಕರಣ: ಗೌತಮ್ ಗಂಭೀರ್ ದೋಷಮುಕ್ತ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ!
ಮನೆ ಖರೀದಿದಾರರಿಗೆ ವಂಚನೆ ಪ್ರಕರಣದಲ್ಲಿ ದೋಷಮುಕ್ತಗೊಳಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಗಂಭೀರ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಡೇಟಿಂಗ್ ಆ್ಯಪ್'ನಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಸಂತ್ರಸ್ತ ಯುವತಿ ದೂರು!
ಆರೋಪಿ ನಿಹಾಲ್ ಹುಸೇನ್ ಎಂಬಾತನ ವಿರುದ್ಧ ಸಂತ್ರಸ್ತ ಯುವತಿ ದೂರು ದಾಖಲಿಸಿದ್ದು, ದೂರು ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಸಮ್ಮತಿಯಿಲ್ಲದೆ ಲೈಂಗಿಕ ಕ್ರಿಯೆ ಅತ್ಯಾಚಾರ: ಬಾಂಬೆ ಹೈಕೋರ್ಟ್
ಅಪ್ರಾಪ್ತ ವಯಸ್ಸಿನ ಪತ್ನಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯಡಿ ಸೆಷನ್ಸ್ ನ್ಯಾಯಾಲಯ ನೀಡಿದ್ದ 2021ರ ತೀರ್ಪಿನ ವಿರುದ್ಧ 24 ವರ್ಷದ ಯುವಕ ಸಲ್ಲಿಸದ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ ಎ ಸನಪ್ ಅವರಿದ್ದ ನಾಗ್ಪುರ ಪೀಠ ವಜಾಗೊಳಿಸಿದೆ.

BSY ವಿರುದ್ಧ ಪ್ರಾಸಿಕ್ಯೂಷನ್ ಗೆ ಸರ್ಕಾರದ ತಯಾರಿ; ರಸ್ತೆ ಅಪಘಾತ: 4 ಸಾವು; ಅತ್ಯಾಚಾರ, ಕೊಲೆ: 3 ಮಂದಿಗೆ ಮರಣದಂಡನೆ; ಅಗ್ನಿ ಅವಘಡ: ಓರ್ವ ಕಾರ್ಮಿಕ ಸಜೀವ ದಹನ; ಇವು ಇಂದಿನ ಪ್ರಮುಖ ಸುದ್ದಿಗಳು 09-11-2024

Kanpur: ಕೋಚಿಂಗ್ ಸೆಂಟರ್ ಶಿಕ್ಷಕರಿಂದ NEET ಆಕಾಂಕ್ಷಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್; ಇಬ್ಬರ ಬಂಧನ
2022 ರಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿ ಕಾನ್ಪುರಕ್ಕೆ ಹೋಗಿದ್ದ ಮತ್ತು ಅಲ್ಲಿನ ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದ ವಿದ್ಯಾರ್ಥಿನಿ ಮೇಲೆ ಇಬ್ಬರು ಶಿಕ್ಷಕರು ಅತ್ಯಾಚಾರವೆಸಗಿದ್ದರು.

ಮಂಗಳೂರು: 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ಮೂವರಿಗೆ ಗಲ್ಲು ಶಿಕ್ಷೆ
ನಾಲ್ವರೂ ಅಪರಾಧಿಗಳು ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ತಿರುವೈಲು ಗ್ರಾಮದ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿಯ ಪೋಷಕರು ಕೂಡ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

Viagra ಸೇವಿಸಿ 14 ವರ್ಷದ ಬಾಲಕಿಯ ಜತೆ ಸಂಭೋಗ; ಪ್ರಾಣ ಕಳೆದುಕೊಂಡ Surat Diamond ಸಂಸ್ಥೆ ಮ್ಯಾನೇಜರ್
ಸೂರತ್‌ನ ಡೈಮಂಡ್ ಫ್ಯಾಕ್ಟರಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 14 ರ ಹರೆಯದ ಬಾಲಕಿಯ ಜೊತೆ ಹೊಟೇಲ್ ರೂಮ್‌ನಲ್ಲಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ ನಂತರ ಹಠಾತ್ ಸಾವನ್ನಪ್ಪಿದ್ದಾನೆ.

