Rape, cheating case

ವಂಚನೆ ಪ್ರಕರಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್, ತನಿಖೆಗೆ ಹೈಕೋರ್ಟ್ ಬ್ರೇಕ್!
ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿದ ದೂರಿನ ಮೇರೆಗೆ ಇತ್ತೀಚೆಗೆ ಬಂಧಿತರಾಗಿದ್ದ ಮೂವರು ಆರೋಪಿಗಳ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿದ್ದಾರೆ.

ಕೊನೆಗೂ ಸಂಧಾನ: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ರೂ ವಂಚನೆ ಪ್ರಕರಣ ಹಿಂಪಡೆದ ಮಹಿಳೆ!
ದೂರುದಾರರಾದ ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಫುಲ್ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ (48) ಅವರು ದಾಖಲಿಸಿದ್ದ ವಂಚನೆ ಪ್ರಕರಣವನ್ನು ಅವರು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರನ ಬಂಧನ
ದೂರು ದಾಖಲಾಗುತ್ತಿದ್ದಂತೆ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಗೋಪಾಲ್ ಜೋಶಿ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಾದಗಿರಿ: ಅತ್ಯಾಚಾರವೆಸಗಿದ ಸವರ್ಣಿಯ ಯುವಕನ ವಿರುದ್ಧ ದೂರು, ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭಿಣಿ ಮಾಡಿದ್ದ ಸವರ್ಣೀಯ ಯುವಕನ ವಿರುದ್ಧ ಪೋಷಕರು ಆಗಸ್ಟ್ 12 ರಂದು ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

IAF: ಕಿರಿಯ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ, Oral Sex ಗೆ ಒತ್ತಾಯ; ಹಿರಿಯ ಅಧಿಕಾರಿ ವಿರುದ್ಧ ದೂರು
ಕಳೆದ ಎರಡು ವರ್ಷಗಳಿಂದ ತಮ್ಮ ಮೇಲೆ ಲೈಂಗಿಕ ಕಿರುಕುಳವಾಗಿದ್ದು, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ ಎಂದು ಮಹಿಳಾ ಅಧಿಕಾರಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆಗೆ ಲೈಂಗಿಕ ಕಿರುಕುಳ: ಕಾಮುಕನ ಬೆತ್ತಲೆಗೊಳಿಸಿ ಥಳಿಸಿದ ಸ್ಥಳೀಯರು!
ಭಾನುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಯಾವುದೋ ಕೆಲಸ ನಿಮಿತ್ತ ಮನೆಯಿಂದ ಹೊರಗೆ ಬಂದಿದ್ದ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ.

ಚಿಕ್ಕಮಗಳೂರು: ಅನಿವಾಸಿ ಭಾರತೀಯ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಯೋಗ ಗುರು ಬಂಧನ
ಅನಿವಾಸಿ ಭಾರತಿ ಮಹಿಳೆ ವೈದ್ಯೆ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ತಾನು ಹಿಂದಿನ ಜನ್ಮದಲ್ಲಿ ಆಕೆಯ ಜೊತೆ ಸಂಬಂಧ ಹೊಂದಿದ್ದಾಗಿ ಆರೋಪಿ ತಿಳಿಸಿದ್ದಾನೆ.

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ ಪ್ರಕರಣ: ಮೂರು ಸುದ್ದಿ ವಾಹಿನಿಗಳಿಗೆ TMC ಬಹಿಷ್ಕಾರ
ದೆಹಲಿ ಮೂಲದ “ಜಮೀನ್‌ದಾರರ” ಆಜ್ಞೆಯ ಮೇರೆಗೆ ಈ ಚಾನೆಲ್‌ಗಳು ರಾಜ್ಯದ ವಿರುದ್ಧ ಪ್ರಚಾರ ಮಾಡುತ್ತಿವೆ ಎಂದು ಆರೋಪಿಸಿದೆ.

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ನೀಡಿರುವ ಡ್ರಗ್ಸ್ ಪೊರೈಕೆಯಾಗಿರುವುದು ಬೆಂಗಳೂರಿನಿಂದ..!
ಡ್ರಗ್ಸ್ ಗಾಗಿ ಗಿರಿರಾಜು ಜಾನ್ ನನ್ನು ಸಂಪರ್ಕಿಸಿದ್ದು, ಉಡುಪಿಗೆ ಆಹ್ವಾನಿಸಿದ್ದಾನೆ. ಉಡುಪಿಗೆ ಬಂದ ಜಾನ್ ಶಾಹಿದ್ ನನ್ನು ಪರಿಚಯಿಸಿದ್ದಾನೆ. ಶಾಹಿದ್ ಸ್ಥಳೀಯವಾಗಿ ಡ್ರಗ್ಸ್ ಖರೀದಿಗೆ ಯತ್ನಿಸಿದ್ದು, ಅದು ಸಾಧ್ಯವಾಗಿಲ್ಲ.

