Rape, cheating case

ಬಾರೂಯಿಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು!
ದೇಶ

ಬಾರೂಯಿಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು!

ಈ ಆರೋಪಿ 11 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಶಂಕಿತನಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿ ಕಾಣಿಸಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರಿಗೆ ಬಲೆ; ಲಕ್ಷಾಂತರ ರೂ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿಯ ಬಂಧನ
ರಾಜ್ಯ

ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರಿಗೆ ಬಲೆ; ಲಕ್ಷಾಂತರ ರೂ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿಯ ಬಂಧನ

ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು.

9 ತಿಂಗಳ ಮಗುವಿನ ಮೇಲೆ 12 ವರ್ಷದ ಸಂಬಂಧಿಯಿಂದ ಅತ್ಯಾಚಾರ: ಅಶ್ಲೀಲ ಚಿತ್ರ ನೋಡಿ ಮದ್ಯ ಸೇವಿಸಿದ್ದ ಆರೋಪಿ!
ದೇಶ

9 ತಿಂಗಳ ಮಗುವಿನ ಮೇಲೆ 12 ವರ್ಷದ ಸಂಬಂಧಿಯಿಂದ ಅತ್ಯಾಚಾರ: ಅಶ್ಲೀಲ ಚಿತ್ರ ನೋಡಿ ಮದ್ಯ ಸೇವಿಸಿದ್ದ ಆರೋಪಿ!

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾಣೆಯಾದ ಮಗು ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ, ಹೊಲದಲ್ಲಿನ ತವರದ ಶೆಡ್ ಬಳಿ ರಕ್ತಸ್ರಾವದಿಂದ ಪತ್ತೆಯಾಗಿದೆ.

Horrific: ಮಹಿಳೆ ಮೇಲೆ ನಿರಂತರ ಅತ್ಯಾಚಾರ; ಸೆ** ಬಳಿಕ ಮೂ** ಕುಡಿಸಿದ ಸ್ವಯಂ ಘೋಷಿತ ದೇವಮಾನವ!
ದೇಶ

Horrific: ಮಹಿಳೆ ಮೇಲೆ ನಿರಂತರ ಅತ್ಯಾಚಾರ; ಸೆ** ಬಳಿಕ ಮೂ** ಕುಡಿಸಿದ ಸ್ವಯಂ ಘೋಷಿತ ದೇವಮಾನವ!

ಮಿಶ್ರಾ ಹಲವು ವರ್ಷಗಳಿಂದ ಜನರನ್ನು ವಂಚಿಸುತ್ತಿದ್ದಾನೆ ಎಂದು ಆರೋಪಿಸಲಾಗಿದ್ದು, ದೂರುದಾರೆಯ ಕುಟುಂಬವು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಆತನ ಸಂಪರ್ಕದಲ್ಲಿತ್ತು..

IAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ, ಬೆದರಿಕೆ, ಮತಾಂತರಕ್ಕೆ ಯತ್ನ; Video ವೈರಲ್, ಇಬ್ಬರ ಬಂಧನ!
ದೇಶ

IAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ, ಬೆದರಿಕೆ, ಮತಾಂತರಕ್ಕೆ ಯತ್ನ; Video ವೈರಲ್, ಇಬ್ಬರ ಬಂಧನ!

ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಾ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದಲ್ಲದೆ, ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

ಚೆನ್ನೈ: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಚಿಕಿತ್ಸೆ ಫಲಿಸದೆ ಮಗು ಸಾವು, ಆರೋಪಿ ಬಂಧನ
ದೇಶ

ಚೆನ್ನೈ: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಚಿಕಿತ್ಸೆ ಫಲಿಸದೆ ಮಗು ಸಾವು, ಆರೋಪಿ ಬಂಧನ

ಭಾನುವಾರ ರಾತ್ರಿ, ಬಾಲಕಿ ಗುಮ್ಮಿಡಿಪೂಂಡಿ ಬಳಿಯ ಪುದುಪೆಟ್ಟೈನಲ್ಲಿರುವ ಬೀದಿಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದು, ತಿಂಡಿ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದಾನೆ.

ಮಥುರಾ: ಅತ್ಯಾಚಾರ, ಬ್ರೇನ್ ವಾಶ್ ಆರೋಪ; ಹಿಂದೂ ಧರ್ಮ ಪ್ರಚಾರಕನ ಬಂಧನ!
ದೇಶ

ಮಥುರಾ: ಅತ್ಯಾಚಾರ, ಬ್ರೇನ್ ವಾಶ್ ಆರೋಪ; ಹಿಂದೂ ಧರ್ಮ ಪ್ರಚಾರಕನ ಬಂಧನ!

ಈತ ಒಡಿಶಾದ ಭುವನೇಶ್ವರ ಮೂಲದವನಾಗಿದ್ದು, ರಾಧಾಕುಂಡ್‌ನ ಶೇರ್‌ಗರಿಯಾ ಪ್ರದೇಶದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಯು ಟ್ಯೂಬ್ ನಲ್ಲಿ ಭಗವದ್ಗೀತೆ ಪ್ರವಚನಗಳನ್ನು ನೀಡುವ ಧಾರ್ಮಿಕ ಪ್ರಚಾರಕನಾಗಿ ಬಿಂಬಿಸಿಕೊಂಡದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹಸು ಮೇಲೆ ಅತ್ಯಾಚಾರ; ಕಾಮುಕನ ಬಂಧಿಸಿದ ಪೊಲೀಸರು, Video
ರಾಜ್ಯ

ಹಸು ಮೇಲೆ ಅತ್ಯಾಚಾರ; ಕಾಮುಕನ ಬಂಧಿಸಿದ ಪೊಲೀಸರು, Video

ಬಂಧಿತ 24 ವರ್ಷದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಡೆಲಿವರಿ ಪಾರ್ಟ್ನರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ನಗರದ ಕಾಟನ್‌ಪೇಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.

Uttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ; ಭುಜದ ಮೇಲೆ ಹೊತ್ತು ಮೆರವಣಿಗೆ! Video
ದೇಶ

Uttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ; ಭುಜದ ಮೇಲೆ ಹೊತ್ತು ಮೆರವಣಿಗೆ! Video

ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸುಶೀಲ್ ಪ್ರಜಾಪತಿಯನ್ನು ಆತ ಬೆಂಬಲಿಗರು ಜೈಲಿನ ಹೊರಗೆ ಹಾರ ಹಾಕಿ ಭುಜದ ಮೇಲೆ ಹೊತ್ತು ಮೆರವಣಿದೆ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.